ಗುರುವಾರ, 3 ಜುಲೈ 2025
×
ADVERTISEMENT

death note

ADVERTISEMENT

ಮದ್ದೂರು | ಗರ್ಭಿಣಿ ಅನುಮಾನಾಸ್ಪದ ಸಾವು: ದೂರು

ಮದ್ದೂರು ಪಟ್ಟಣದ ಚನ್ನೇಗೌಡನ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವೇಲ್‌ನಿಂದ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.
Last Updated 7 ಜೂನ್ 2025, 13:44 IST
ಮದ್ದೂರು | ಗರ್ಭಿಣಿ ಅನುಮಾನಾಸ್ಪದ ಸಾವು: ದೂರು

ಮರಣ ಪತ್ರ ಸಚಿನ್‌ ಬರೆದಿದ್ದು: ಎಫ್‌ಎಸ್‌ಎಲ್‌ ಪರೀಕ್ಷೆಯಿಂದ ದೃಢ

ಆತ್ಮಹತ್ಯೆ ಮಾಡಿಕೊಂಡಿರುವ ಯುವ ಗುತ್ತಿಗೆದಾರ ಸಚಿನ್‌ ಮಾನಪ್ಪ ಪಾಂಚಾಳ್‌ (26) ಅವರ ಮರಣ ಪತ್ರವನ್ನು ಅವರೇ ಬರೆದಿದ್ದು ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್‌) ನಡೆಸಿರುವ ಪರೀಕ್ಷೆಯಿಂದ ಮಂಗಳವಾರ ದೃಢಪಟ್ಟಿದೆ.
Last Updated 31 ಡಿಸೆಂಬರ್ 2024, 23:30 IST
ಮರಣ ಪತ್ರ ಸಚಿನ್‌ ಬರೆದಿದ್ದು: ಎಫ್‌ಎಸ್‌ಎಲ್‌ ಪರೀಕ್ಷೆಯಿಂದ ದೃಢ

ಆತ್ಮಹತ್ಯೆಗೂ ಮುನ್ನ ಬರೆದ ಉದ್ಯಮಿ ಜೀವಾ ಮರಣಪತ್ರ ಎಫ್‌ಎಸ್‌ಎಲ್‌ಗೆ ರವಾನೆ

ಉದ್ಯಮಿ ಜೀವಾ ಕೈ ಬರಹದ ಮಾದರಿ ಸಂಗ್ರಹ
Last Updated 24 ನವೆಂಬರ್ 2024, 15:39 IST
ಆತ್ಮಹತ್ಯೆಗೂ ಮುನ್ನ ಬರೆದ ಉದ್ಯಮಿ ಜೀವಾ ಮರಣಪತ್ರ ಎಫ್‌ಎಸ್‌ಎಲ್‌ಗೆ ರವಾನೆ

ನೇಣಿಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಬರೆದಿಟ್ಟ ಡೆತ್ ನೋಟ್‌ನಲ್ಲೇನಿದೆ?

ಸೋಮವಾರ ಬೆಳಿಗ್ಗೆ ನೇಣಿಗೆ ಶರಣಾದ ಇಲ್ಲಿನ ಗುರು ಮಡಿವಾಳೇಶ್ವರ ಶಿವಯೋಗಿಗಳ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರ ಪಾರ್ಥಿವ ಶರೀರದ ಬಳಿ ಡೆತ್ ನೋಟ್ ಪತ್ತೆಯಾಗಿದೆ.
Last Updated 5 ಸೆಪ್ಟೆಂಬರ್ 2022, 9:15 IST
ನೇಣಿಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಬರೆದಿಟ್ಟ ಡೆತ್ ನೋಟ್‌ನಲ್ಲೇನಿದೆ?

ತಾಯಿಯ ಗರ್ಭ, ಸಮಾಧಿಯಲ್ಲಿ ಮಾತ್ರ ಹೆಣ್ಣು ಸುರಕ್ಷಿತ; ವಿದ್ಯಾರ್ಥಿನಿಯ ಡೆತ್‌ನೋಟ್

10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣವಾಗಿರುವ ಆರೋಪದ ಮೇಲೆ 21 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ನಗರದ ಹೊರವಲಯದ ಮಂಗಾಡು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಮಾರುಕಟ್ಟೆಯಿಂದ ಮನೆಗೆ ಹಿಂದಿರುಗಿದ ಬಾಲಕಿಯ ತಾಯಿ, ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ್ದಾರೆ.
Last Updated 20 ಡಿಸೆಂಬರ್ 2021, 11:31 IST
ತಾಯಿಯ ಗರ್ಭ, ಸಮಾಧಿಯಲ್ಲಿ ಮಾತ್ರ ಹೆಣ್ಣು ಸುರಕ್ಷಿತ; ವಿದ್ಯಾರ್ಥಿನಿಯ ಡೆತ್‌ನೋಟ್

ಶಿವಮೊಗ್ಗ: ನಾಪತ್ತೆಯಾಗಿದ್ದ ಡಿಸಿ ಕಚೇರಿ ಗಿರಿರಾಜ್‌ ಧರ್ಮಸ್ಥಳದಲ್ಲಿ ಪತ್ತೆ

ಕೆಲಸದ ಒತ್ತಡ, ಹಿರಿಯ ಅಧಿಕಾರಿಗಳ ಅಸಹಕಾರದಿಂದ ಬೇಸತ್ತು ವಾಟ್ಸ್‌ಆ್ಯಪ್‌ ಗ್ರೂಪಲ್ಲಿ ಡೆತ್‌ನೋಟ್‌ ಹಾಕಿ ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಗುರುವಾರ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.
Last Updated 7 ಅಕ್ಟೋಬರ್ 2021, 16:52 IST
ಶಿವಮೊಗ್ಗ: ನಾಪತ್ತೆಯಾಗಿದ್ದ ಡಿಸಿ ಕಚೇರಿ ಗಿರಿರಾಜ್‌ ಧರ್ಮಸ್ಥಳದಲ್ಲಿ ಪತ್ತೆ

ನನ್ನ ಸಾವಿಗೆ ಶಾಲಿನಿ ರಜನೀಶ್ ಕಾರಣ; ಡೆತ್‌ನೋಟ್‌ ಬರೆದಿಟ್ಟು ಸಿಬ್ಬಂದಿ ನಾಪತ್ತೆ

ಕೆಲಸದ ಒತ್ತಡ, ಹಿರಿಯ ಅಧಿಕಾರಿಗಳ ಅಸಹಕಾರದಿಂದ ಬೇಸತ್ತ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ಮಂಗಳವಾರ ನಾಪತ್ತೆಯಾಗಿದ್ದಾರೆ.
Last Updated 28 ಸೆಪ್ಟೆಂಬರ್ 2021, 13:13 IST
ನನ್ನ ಸಾವಿಗೆ ಶಾಲಿನಿ ರಜನೀಶ್ ಕಾರಣ; ಡೆತ್‌ನೋಟ್‌ ಬರೆದಿಟ್ಟು ಸಿಬ್ಬಂದಿ ನಾಪತ್ತೆ
ADVERTISEMENT

ಮಯ್ಯ ಆತ್ಮಹತ್ಯೆ: ಆತ್ಮಹತ್ಯೆಗೆ ಮುನ್ನ ಮರಣ ಪತ್ರ

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ, ಸಾಲ ಪಡೆದು ವಂಚಿಸಿದ್ದ 8 ಮಂದಿಯ ಹೆಸರು ಉಲ್ಲೇಖ
Last Updated 8 ಜುಲೈ 2020, 1:53 IST
ಮಯ್ಯ ಆತ್ಮಹತ್ಯೆ: ಆತ್ಮಹತ್ಯೆಗೆ ಮುನ್ನ ಮರಣ ಪತ್ರ

ಡೆತ್‌ ನೋಟ್‌ನಲ್ಲಿ ಹೆಸರಿದ್ದ ಮಾತ್ರಕ್ಕೆ ಆರೋಪಿಯಲ್ಲ: ಹೈಕೋರ್ಟ್‌

‘ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಪತ್ರವೊಂದರಿಂದಲೇ (ಡೆತ್‌ ನೋಟ್‌) ಮೃತ ವ್ಯಕ್ತಿಯೊಬ್ಬ ಹೊರಿಸಿದ ಆರೋಪಗಳ ಆಧಾರದಲ್ಲಿ ಆತನನ್ನು ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಸಂಬಂಧ ಸರ್ಕಾರಿ ನೌಕರರೊಬ್ಬರ ವಿರುದ್ಧ ಹೊರಿಸಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ರದ್ದುಗೊಳಿಸಿದೆ.
Last Updated 23 ಜನವರಿ 2020, 23:19 IST
ಡೆತ್‌ ನೋಟ್‌ನಲ್ಲಿ ಹೆಸರಿದ್ದ ಮಾತ್ರಕ್ಕೆ ಆರೋಪಿಯಲ್ಲ: ಹೈಕೋರ್ಟ್‌

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಯುವಕನ ಕುಟಂಬಕ್ಕೆ ಉಗ್ರ ಸಂಘಟನೆ ಬೆದರಿಕೆ?
Last Updated 16 ಅಕ್ಟೋಬರ್ 2018, 18:49 IST
ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ADVERTISEMENT
ADVERTISEMENT
ADVERTISEMENT