ಹೈದರಾಬಾದ್ ಬಾಂಬ್ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್
2013ರಲ್ಲಿ ನಡೆದಿದ್ದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದ ಐವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.Last Updated 8 ಏಪ್ರಿಲ್ 2025, 12:45 IST