ಗುರುವಾರ, 18 ಸೆಪ್ಟೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
death toll
ADVERTISEMENT
Nepal Protest: ಭಾರತೀಯ ಪ್ರಜೆ ಸೇರಿ 51 ಮಂದಿ ಸಾವು
Nepal Unrest: ಭ್ರಷ್ಟಾಚಾರ ಹಾಗೂ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧದ ವಿರುದ್ಧ ದೇಶವ್ಯಾಪಿ (ನೇಪಾಳ) ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಕನಿಷ್ಠ 51 ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 12 ಸೆಪ್ಟೆಂಬರ್ 2025, 11:32 IST
Texas Floods | ದಿಢೀರ್ ಪ್ರವಾಹ; ಸಾವಿನ ಸಂಖ್ಯೆ 50ಕ್ಕೆ ಏರಿಕೆ
Texas Rain Disaster | ಟೆಕ್ಸಾಸ್‌ನಲ್ಲಿ ಭಾರಿ ಮಳೆಯ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿ 50 ಮಂದಿ ಮೃತಪಟ್ಟಿದ್ದು, 27 ಬಾಲಕಿಯರಿಗಾಗಿ ಶೋಧ ಮುಂದುವರಿದಿದೆ.
Last Updated 6 ಜುಲೈ 2025, 5:16 IST
ವಯನಾಡು ದುರಂತ: ಭಾರತದಲ್ಲಿ ಈವರೆಗೂ ಸಂಭವಿಸಿವೆ 3 ಸಾವಿರಕ್ಕೂ ಅಧಿಕ ಭೂಕುಸಿತ
ಕೇರಳದ ವಯನಾಡಿನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣದಲ್ಲಿ ಸಿಲುಕಿದವರಲ್ಲಿ ಈವರೆಗೂ 84 ಮೃತ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇಂಥದ್ದೊಂದು ಪ್ರಳಯ ಸದೃಶ್ಯ ಘಟನೆಯು ಹಿಂದೆ ಸಂಭವಿಸಿದ ಹಲವು ಭೂಕುಸಿತ ಪ್ರಕರಣಗಳನ್ನು ಕಣ್ಣಮುಂದೆ ಹಾದುಹೋಗುವಂತೆ ಮಾಡುತ್ತಿವೆ.
Last Updated 30 ಜುಲೈ 2024, 10:29 IST
ಮಳೆಗೆ ನಲುಗಿದ ಹಿಮಾಚಲ ಪ್ರದೇಶ, ಉತ್ತರಾಖಂಡ: ಹಲವೆಡೆ ರೆಡ್ ಅಲರ್ಟ್ ಘೋಷಣೆ
ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 55 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ ಮೂವರು ಮೃತಪಟ್ಟಿದ್ದಾರೆ.
Last Updated 15 ಆಗಸ್ಟ್ 2023, 12:42 IST
ಒಡಿಶಾ ರೈಲು ದುರಂತ | ಸಾವಿನ ಸಂಖ್ಯೆ ಮರೆಮಾಚುವ ಉದ್ದೇಶ ಸರ್ಕಾರಕ್ಕಿಲ್ಲ: ಪಿ. ಕೆ. ಜೆನಾ
ಒಡಿಶಾ ರೈಲು ದುರಂತದಲ್ಲಿ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಮರೆಮಾಚುವ ಯಾವುದೇ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿಲ್ಲ ಎಂದು ಒಡಿಶಾದ ಮುಖ್ಯ ಕಾರ್ಯದರ್ಶಿ ಪಿ ಕೆ ಜೆನಾ ಹೇಳಿದರು.
Last Updated 5 ಜೂನ್ 2023, 5:18 IST
ಮಣಿಪುರ ಭೂಕುಸಿತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ
‘ಮಣಿಪುರದ ನೋನಿ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಭಾನುವಾರ ಮತ್ತೆ ಮೂರು ಮೃತ ದೇಹಗಳು ಪತ್ತೆಯಾಗುವ ಮೂಲಕ ಸಾವಿಗೀಡಾದವರ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ. ಕಾಣೆಯಾದ ಇನ್ನೂ 25 ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 3 ಜುಲೈ 2022, 12:44 IST
ಆಳ-ಅಗಲ | 2020: ದೇಶದಲ್ಲಿ ಸಂಭವಿಸಿದ ಸಾವುಗಳೆಷ್ಟು?
ದೇಶದಲ್ಲಿ ಸಂಭವಿಸಿದ ಕೋವಿಡ್ ಸಾವಿನ ನೈಜ ದತ್ತಾಂಶವನ್ನು ಸರ್ಕಾರ ಮರೆಮಾಚಿದೆ ಎಂದು ಈ ಹಿಂದೆ ವಿರೋಧ ಪಕ್ಷಗಳು, ಕೆಲವು ಅಂತರರಾಷ್ಟ್ರೀಯ ಮಟ್ಟದ ಅಧ್ಯಯನಗಳು ಹೇಳಿದ್ದವು. ಆದರೆ, ಅದನ್ನು ಕೇಂದ್ರ ಸರ್ಕಾರ ನಿರಾಕರಿಸಿತ್ತು. ದೇಶಕ್ಕೆ ಕೋವಿಡ್ ಕಾಲಿಟ್ಟ ವರ್ಷವಾದ 2020ರಲ್ಲಿ ಆದ ಮರಣ ನೋಂದಣಿಗಳಿಗೆ ಸಂಬಂಧಿಸಿದ ವರದಿಯನ್ನು ಕೇಂದ್ರ ಸರ್ಕಾರ ಮಂಗಳವಾರವಷ್ಟೇ ಬಿಡುಗಡೆ ಮಾಡಿದೆ. 2019ಕ್ಕೆ ಹೋಲಿಸಿದರೆ, 2020ರಲ್ಲಿ ಮರಣ ನೋಂದಣಿಯಲ್ಲಿ 4.74 ಲಕ್ಷದಷ್ಟು ಏರಿಕೆಯಾಗಿದೆ. ಇದು ಕೋವಿಡ್‌ಗೆ ಸಂಬಂಧಿಸಿದ ಸಾವಿನ ಪ್ರಕರಣಗಳಿಂದ ಆದ ಏರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸರ್ಕಾರ ಈ ವಿಶ್ಲೇಷಣೆಯನ್ನು ಮತ್ತೆ ನಿರಾಕರಿಸಿದೆ. ಆದರೆ, ಈಗ ಬಿಡುಗಡೆಯಾಗಿರುವ ವರದಿಗಳಲ್ಲಿ ಮಹತ್ವದ ಕೆಲವು ದತ್ತಾಂಶಗಳನ್ನು ಕೈಬಿಡಲಾಗಿದೆ
Last Updated 4 ಮೇ 2022, 19:31 IST
ADVERTISEMENT
ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಕೆ: ವರದಿ
ಕೇಂದ್ರ ಆರೋಗ್ಯ ಸಚಿವಾಲಯದ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ ನೋಂದಣಿ ವ್ಯವಸ್ಥೆಯ (ಎಸ್‌ಆರ್‌ಎಸ್) ವರದಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು 92ರಿಂದ 83ಕ್ಕೆ ಇಳಿಕೆ ಕಂಡಿದೆ.
Last Updated 11 ಮಾರ್ಚ್ 2022, 16:17 IST
ದೇಶದಲ್ಲಿ ಕೋವಿಡ್ ಸಾವಿನ ಪ್ರಮಾಣ 6 ಪಟ್ಟು ಅಧಿಕ
ಸಿಎಸ್‌ಎಚ್‌ನ ಸಂಶೋಧಕರ ಲೆಕ್ಕಾಚಾರ
Last Updated 16 ಫೆಬ್ರುವರಿ 2022, 19:52 IST
ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225
ಕಜಕಿಸ್ತಾನದಲ್ಲಿ ಇಂಧನ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದನ್ನು ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ 225ಕ್ಕೆ ಏರಿದೆ. ಈ ಮೊದಲು ಸತ್ತವರ ಸಂಖ್ಯೆ 164 ಎಂದು ತಿಳಿಸಲಾಗಿತ್ತು.
Last Updated 16 ಜನವರಿ 2022, 11:31 IST
ADVERTISEMENT
<
1
2
3
>
ADVERTISEMENT
ADVERTISEMENT