ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ₹10 ಲಕ್ಷ ಕೋಟಿ ಸಾಲ ವಿತರಣೆ: ಸಚಿವಾಲಯ
ಕಳೆದ ವರ್ಷದ ಡಿಸೆಂಬರ್ ಅಂತ್ಯದವರೆಗೆ ಬಳಕೆಯಲ್ಲಿರುವ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ (ಕೆಸಿಸಿ) ಮೂಲಕ 7.72 ಕೋಟಿ ರೈತರಿಗೆ ₹10 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.Last Updated 26 ಫೆಬ್ರುವರಿ 2025, 13:25 IST