ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Deemed Universities

ADVERTISEMENT

ಡೀಮ್ಡ್‌ ವಿ.ವಿ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರ ಪದಚ್ಯುತಿ

ಇದು, ಡೀಮ್ಡ್‌ ವಿಶ್ವವಿದ್ಯಾಲಯ ಆಗಿರುವುದರಿಂದ ಈ ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಅನಗತ್ಯ ಎಂದು ಮೂಲಗಳು ತಿಳಿಸಿವೆ.
Last Updated 10 ನವೆಂಬರ್ 2022, 19:30 IST
fallback

ಡೀಮ್ಡ್‌ ವಿ.ವಿ: ಶೇ 75ರಷ್ಟು ಶುಲ್ಕ ನಿಗದಿಗೆ ಹೈಕೋರ್ಟ್‌ ಆದೇಶ

‘ರಾಜ್ಯದಲ್ಲಿನ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್‌ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು, ಆಯಾ ಡೀಮ್ಡ್‌ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ಒಟ್ಟು ಶುಲ್ಕ ಪ್ರಮಾಣದ ಪೈಕಿ ಶೇ75 ರಷ್ಟು ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಪಾವತಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.
Last Updated 1 ಆಗಸ್ಟ್ 2018, 15:28 IST
ಡೀಮ್ಡ್‌ ವಿ.ವಿ: ಶೇ 75ರಷ್ಟು ಶುಲ್ಕ ನಿಗದಿಗೆ ಹೈಕೋರ್ಟ್‌ ಆದೇಶ

‘ಡೀಮ್ಡ್‌ ವಿವಿಗಳಲ್ಲಿ ಕನ್ನಡಿಗರಿಗೆ ಸೀಟು ಮೀಸಲು’

‘ಕರ್ನಾಟಕದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡುವ ಕುರಿತು ಸಾಕಷ್ಟು ಚಿಂತನೆ ನಡೆಸಿ ಈ ನಿಲುವಿಗೆ ಬಂದಿದ್ದೇನೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್‌ ಹೇಳಿದರು.
Last Updated 14 ಜುಲೈ 2018, 17:57 IST
fallback
ADVERTISEMENT
ADVERTISEMENT
ADVERTISEMENT
ADVERTISEMENT