ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

deep sidhu

ADVERTISEMENT

ನಿನ್ನ ಜೀವದ ಗೆಳತಿ ಬಳಿಗೆ ಮರಳಿ ಬಂದುಬಿಡು: ದೀಪ್‌ ಸಿಧು ಸಂಗಾತಿಯ ನೋವಿನ ಬರಹ

ನಟ ದೀಪ್‌ ಸಿಧು ಸಾವಿನ ನಂತರ ರೀನಾ ರೈ ಅವರು ಮೊದಲ ಇನ್‌ಸ್ಟಾಗ್ರಾಂ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
Last Updated 17 ಫೆಬ್ರುವರಿ 2022, 6:54 IST
ನಿನ್ನ ಜೀವದ ಗೆಳತಿ ಬಳಿಗೆ ಮರಳಿ ಬಂದುಬಿಡು: ದೀಪ್‌ ಸಿಧು ಸಂಗಾತಿಯ ನೋವಿನ ಬರಹ

ಪ್ರೇಮಿಗಳ ದಿನದಂದು ಗರ್ಲ್‌ಫ್ರೆಂಡ್‌ ಜೊತೆಗೆ ದೀಪ್‌ ಸಿಧು: ವೈರಲ್‌ ಆಯ್ತು ಫೋಟೊ

ರಸ್ತೆ ಅಪಘಾತದಲ್ಲಿ ಸಾವಿಗೀಡಾದ ನಟ ದೀಪ್‌ ಸಿಧು ಅವರು ತಮ್ಮ ಗರ್ಲ್‌ಫ್ರೆಂಡ್‌ ಜೊತೆಗಿರುವ ಫೋಟೊವೊಂದು ವೈರಲ್‌ ಆಗಿದೆ.
Last Updated 16 ಫೆಬ್ರುವರಿ 2022, 10:45 IST
ಪ್ರೇಮಿಗಳ ದಿನದಂದು ಗರ್ಲ್‌ಫ್ರೆಂಡ್‌ ಜೊತೆಗೆ ದೀಪ್‌ ಸಿಧು: ವೈರಲ್‌ ಆಯ್ತು ಫೋಟೊ

ರಸ್ತೆ ಅಪಘಾತದಲ್ಲಿ ನಟ ದೀಪ್ ಸಿಧು ಸಾವು: ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್

ನಟ ದೀಪ್‌ ಸಿಧು ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಟ್ರಕ್‌ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Last Updated 16 ಫೆಬ್ರುವರಿ 2022, 10:34 IST
ರಸ್ತೆ ಅಪಘಾತದಲ್ಲಿ ನಟ ದೀಪ್ ಸಿಧು ಸಾವು: ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್

ಕೆಂಪು ಕೋಟೆ ಹಿಂಸಾಚಾರದ ಆರೋಪಿ, ಪಂಜಾಬಿ ನಟ ದೀಪ್‌ ಸಿಧು ಅಪಘಾತದಲ್ಲಿ ಸಾವು

ಸೋನಿಪತ್‌: ದೆಹಲಿಯ ಕೆಂಪು ಕೋಟೆಯಲ್ಲಿ 2021ರಲ್ಲಿ ನಡೆದ ಹಿಂಸಾಚಾರ ಘಟನೆಯ ಆರೋಪಿ, ಪಂಜಾಬಿ ನಟ ಮತ್ತು ಹೋರಾಟಗಾರ ದೀಪ್‌ ಸಿಧು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಹರಿಯಾಣದ ಸೋನಿಪತ್‌ನ ಪಿಪ್ಲಿ ಟೋಲ್‌ ಸಮೀಪ ದೀಪ್‌ ಸಿಧು ಅವರ ಕಾರು ನಿಂತಿದ್ದ ಟ್ರಕ್‌ಗೆ ಗುದ್ದಿದೆ
Last Updated 15 ಫೆಬ್ರುವರಿ 2022, 17:15 IST
ಕೆಂಪು ಕೋಟೆ ಹಿಂಸಾಚಾರದ ಆರೋಪಿ, ಪಂಜಾಬಿ ನಟ ದೀಪ್‌ ಸಿಧು ಅಪಘಾತದಲ್ಲಿ ಸಾವು

ಕೆಂಪುಕೋಟೆ ಹಿಂಸಾಚಾರ: ದೀಪ್ ಸಿಧುಗೆ ಮತ್ತೆ ಸಮನ್ಸ್‌

ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಸಮನ್ಸ್‌ ಜಾರಿ ಮಾಡಿದೆ.
Last Updated 29 ಜೂನ್ 2021, 7:08 IST
ಕೆಂಪುಕೋಟೆ ಹಿಂಸಾಚಾರ: ದೀಪ್ ಸಿಧುಗೆ ಮತ್ತೆ ಸಮನ್ಸ್‌

ಟ್ರ್ಯಾಕ್ಟರ್ ರ‍್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್‌ಶೀಟ್

ಕಳೆದ ವರ್ಷ ಗಣರಾಜ್ಯೋತ್ಸವದ ವೇಳೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಗಲಭೆಗೆ ಸಂಬಂಧಿಸಿ ದಂತೆ ನಟ–ಹೋರಾಟಗಾರ ದೀಪ್‌ ಸಿಧು ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಪೂರಕ ಚಾರ್ಜ್‌ ಶೀಟ್ ಸಲ್ಲಿಸಿದ್ದಾರೆ.
Last Updated 17 ಜೂನ್ 2021, 11:59 IST
ಟ್ರ್ಯಾಕ್ಟರ್ ರ‍್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್‌ಶೀಟ್

ಪಂಜಾಬ್‌: ನಟ ದೀಪ್ ಸಿಧು ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ

ನವದೆಹಲಿ: ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕಾರಣಗಳಿಗಾಗಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರ ವಿರುದ್ಧ ಫರಿದ್‌ಕೋಟ್‌ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ 188 ಮತ್ತು 269ರ ಅಡಿಯಲ್ಲಿ ಪಂಜಾಬ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
Last Updated 25 ಮೇ 2021, 4:36 IST
ಪಂಜಾಬ್‌: ನಟ ದೀಪ್ ಸಿಧು ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ
ADVERTISEMENT

ಕೆಂಪು ಕೋಟೆ ಹಿಂಸಾಚಾರ: ಜಾಮೀನು ದೊರೆತ ಬೆನ್ನಲ್ಲೇ ದೀಪ್ ಸಿಧು ಮತ್ತೆ ಬಂಧನ

ಗಣರಾಜ್ಯೋತ್ಸವದ ದಿನ ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆ ಸಂಕೀರ್ಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಬಂಧಿಸಿದೆ.
Last Updated 17 ಏಪ್ರಿಲ್ 2021, 11:26 IST
ಕೆಂಪು ಕೋಟೆ ಹಿಂಸಾಚಾರ: ಜಾಮೀನು ದೊರೆತ ಬೆನ್ನಲ್ಲೇ ದೀಪ್ ಸಿಧು ಮತ್ತೆ ಬಂಧನ

ಗಣರಾಜ್ಯೋತ್ಸವ ದಿನದ ಘರ್ಷಣೆ: ಆರೋಪಿ ದೀಪ್ ಸಿಧುಗೆ ಜಾಮೀನು

ಗಣರಾಜ್ಯೋತ್ಸವದ ದಿನ ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆ ಸಂಕೀರ್ಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Last Updated 17 ಏಪ್ರಿಲ್ 2021, 8:48 IST
ಗಣರಾಜ್ಯೋತ್ಸವ ದಿನದ ಘರ್ಷಣೆ: ಆರೋಪಿ ದೀಪ್ ಸಿಧುಗೆ ಜಾಮೀನು

ಕೆಂಪುಕೋಟೆ ಹಿಂಸಾಚಾರ: ನಟ ದೀಪ್ ಸಿಧು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಪೆರೇಡ್ ಸಂದರ್ಭದಲ್ಲಿ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನಟ-ಕಾರ್ಯಕರ್ತ ದೀಪ್ ಸಿಧು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಸಿಧು ಅವರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ಜೀತ್ ಕೌರ್ ಅವರ ಮುಂದೆ ಹಾಜರುಪಡಿಸಲಾಯಿತು. ಸದ್ಯ ತಿಹಾರ್ ಜೈಲಿನಲ್ಲಿರುವ ದೀಪ್ ಸಿಧು ಅವರನ್ನು ಅಲ್ಲಿಂದಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.
Last Updated 23 ಫೆಬ್ರುವರಿ 2021, 14:27 IST
ಕೆಂಪುಕೋಟೆ ಹಿಂಸಾಚಾರ: ನಟ ದೀಪ್ ಸಿಧು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ
ADVERTISEMENT
ADVERTISEMENT
ADVERTISEMENT