ಡೀಪ್ಫೇಕ್, ಎ.ಐ ನಿಯಂತ್ರಣಕ್ಕೆ ಕಾನೂನು ಅಗತ್ಯ: ನ್ಯಾಯಮೂರ್ತಿ ಬಿ.ವಿ ನಾಗರತ್ನಾ
Deepfake Law India: ನವದೆಹಿ: ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ(ಎ.ಐ) ಮೂಲಕ ಮಕ್ಕಳ ಮೇಲಿನ ದೌರ್ಜ್ಯನ್ಯಗಳ ನಿಗ್ರಹಕ್ಕೆ ಸೂಕ್ತ ಕ್ರಮಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ ನಾಗರತ್ನಾ ಅವರು ಭಾನುವಾರ ಹೇಳಿದ್ದಾರೆ.Last Updated 12 ಅಕ್ಟೋಬರ್ 2025, 15:40 IST