ಶುಕ್ರವಾರ, 4 ಜುಲೈ 2025
×
ADVERTISEMENT

Defamation Suits

ADVERTISEMENT

ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ‍ಪ್ರಕರಣ: ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ

ಸಹೋದ್ಯೋಗಿಯೊಬ್ಬರ ಸಾವಿಗೆ ಸಂತಾಪಾರ್ಥ ವಕೀಲರು ಕೆಲಸಕ್ಕೆ ಹಾಜರಾಗದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರ ನ್ಯಾಯಾಲಯ ಮಂದೂಡಿದೆ.
Last Updated 2 ಜೂನ್ 2025, 9:47 IST
ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ‍ಪ್ರಕರಣ: ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ

ದೆಹಲಿ: ಕೇಜ್ರಿವಾಲ್‌ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್

ತಮ್ಮ ವಿರುದ್ಧ ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ₹100 ಕೋಟಿ ಪಾವತಿಸುವಂತೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Last Updated 22 ಜನವರಿ 2025, 10:22 IST
ದೆಹಲಿ: ಕೇಜ್ರಿವಾಲ್‌ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್

ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನಕ್ಕೆ ಬಿಆರ್‌ಎಸ್‌ ನಾಯಕ ಕೆ.ಟಿ. ರಾಮರಾವ್‌ ಕಾರಣ ಎನ್ನುವ ಮೂಲಕ ತೆಲಂಗಾಣ ಸಚಿವೆ ಕೊಂಡಾ ಸುರೇಖಾ, ತನ್ನ ವಿರುದ್ಧ ದುರುದ್ದೇಶಪೂರಿತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ರಾಮರಾವ್‌ ಅವರು ಸುರೇಖಾ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
Last Updated 22 ಅಕ್ಟೋಬರ್ 2024, 13:52 IST
ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಮಾನಹಾನಿ ನೋಟಿಸ್‌, ಕ್ಷಮೆಗೆ ಆಗ್ರಹ

ಟಿ.ವಿ ಚಾನೆಲ್‌ಗಳಲ್ಲಿ ತಮ್ಮ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ ಆರೋಪದ ಮೇಲೆ ಶಶಿ ತರೂರ್‌ಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ನೋಟಿಸ್‌ ನೀಡಿದ್ದಾರೆ.
Last Updated 10 ಏಪ್ರಿಲ್ 2024, 9:40 IST
ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಮಾನಹಾನಿ ನೋಟಿಸ್‌, ಕ್ಷಮೆಗೆ ಆಗ್ರಹ

ಅಸ್ಸಾಂ ಸಿಎಂ ಮಾನನಷ್ಟ ಮೊಕದ್ದಮೆ: ವಿಚಾರಣೆಗೆ ಹಾಜರಾಗುವಂತೆ ಸಿಸೋಡಿಯಾಗೆ ಸಮನ್ಸ್

ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆಸೆಪ್ಟೆಂಬರ್ 29ರಂದು ಅಸ್ಸಾಂನ ಕಾಮರೂಪ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ.
Last Updated 23 ಆಗಸ್ಟ್ 2022, 13:50 IST
ಅಸ್ಸಾಂ ಸಿಎಂ ಮಾನನಷ್ಟ ಮೊಕದ್ದಮೆ: ವಿಚಾರಣೆಗೆ ಹಾಜರಾಗುವಂತೆ ಸಿಸೋಡಿಯಾಗೆ ಸಮನ್ಸ್

ಯತ್ನಾಳ್ ವಿರುದ್ಧ ₹204 ಕೋಟಿ ಮಾನನಷ್ಟ ಮೊಕದ್ದಮೆ ದಾಲಿಸಿದ ಡಿ.ಕೆ ಶಿವಕುಮಾರ್‌

ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ 204 ಕೋಟಿ ರುಪಾಯಿಗೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
Last Updated 4 ಆಗಸ್ಟ್ 2019, 20:00 IST
ಯತ್ನಾಳ್ ವಿರುದ್ಧ ₹204 ಕೋಟಿ ಮಾನನಷ್ಟ ಮೊಕದ್ದಮೆ ದಾಲಿಸಿದ ಡಿ.ಕೆ ಶಿವಕುಮಾರ್‌

ಕಾಂಗ್ರೆಸ್ ವಿರುದ್ಧ ನೀಡಿದ್ದ ಮಾನನಷ್ಟ ಕೇಸು ಹಿಂಪಡೆಯಲಿದ್ದಾರೆ ಅನಿಲ್ ಅಂಬಾನಿ

ರಫೇಲ್‌ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಹೆರಾಲ್ಡ್ ವಿರುದ್ಧಅನಿಲ್ ಅಂಬಾನಿ ₹5,000 ಕೋಟಿ ಮೊತ್ತದಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
Last Updated 21 ಮೇ 2019, 16:43 IST
ಕಾಂಗ್ರೆಸ್ ವಿರುದ್ಧ ನೀಡಿದ್ದ ಮಾನನಷ್ಟ ಕೇಸು ಹಿಂಪಡೆಯಲಿದ್ದಾರೆ ಅನಿಲ್ ಅಂಬಾನಿ
ADVERTISEMENT
ADVERTISEMENT
ADVERTISEMENT
ADVERTISEMENT