ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Defence India

ADVERTISEMENT

ಯುದ್ಧದ ತೀವ್ರತೆ ಸೆಕೆಂಡ್‌ಗಳಲ್ಲೇ ಗೊತ್ತಾಗತ್ತೆ: ರಕ್ಷಣಾ ಸಚಿವ ರಾಜನಾಥ ಸಿಂಗ್‌

‘ಉಪಗ್ರಹಗಳು‘ಉಪಗ್ರಹಗಳು, ಡ್ರೋನ್‌ ಹಾಗೂ ಸೆನ್ಸರ್‌ಗಳು ಯುದ್ಧದ ಸ್ವರೂಪ ಕುರಿತ ವ್ಯಾಖ್ಯಾನವನ್ನೇ ಬದಲಿಸಿವೆ. ಈಗಿನ ಯುದ್ಧದ ತೀವ್ರತೆ ಅಳೆಯಲು ತಿಂಗಳುಗಳು ಬೇಕಿಲ್ಲ, ಕೆಲವೇ ಗಂಟೆ–ಸೆಕೆಂಡ್‌ಗಳು ಸಾಕು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದ್ದಾರೆ
Last Updated 29 ಸೆಪ್ಟೆಂಬರ್ 2025, 23:16 IST
ಯುದ್ಧದ ತೀವ್ರತೆ ಸೆಕೆಂಡ್‌ಗಳಲ್ಲೇ ಗೊತ್ತಾಗತ್ತೆ: ರಕ್ಷಣಾ ಸಚಿವ ರಾಜನಾಥ ಸಿಂಗ್‌

ಆಳ–ಅಗಲ | ಸಮಗ್ರ ವಾಯು ರಕ್ಷಣಾ ವ್ಯವಸ್ಥೆ: ಭಾರತದ ಮಹತ್ವದ ಹೆಜ್ಜೆ

Air Defence Technology: ಆಧುನಿಕ ಸೇನಾ ಸಂಘರ್ಷದಲ್ಲಿ ಕ್ಷಿಪಣಿಗಳು, ಯುದ್ಧವಿಮಾನಗಳು, ಡ್ರೋನ್‌ಗಳು ಹೆಚ್ಚು ಬಳಕೆಯಾಗುತ್ತಿವೆ. ಇವುಗಳ ದಾಳಿಯನ್ನು ತಡೆಯಲು ಯಾವುದೇ ದೇಶ ಸುವ್ಯವಸ್ಥಿತ ವಾಯು ರಕ್ಷಣಾ ವ್ಯವಸ್ಥೆ ಹೊಂದುವುದು ಮುಖ್ಯ.
Last Updated 2 ಸೆಪ್ಟೆಂಬರ್ 2025, 23:30 IST
ಆಳ–ಅಗಲ | ಸಮಗ್ರ ವಾಯು ರಕ್ಷಣಾ ವ್ಯವಸ್ಥೆ: ಭಾರತದ ಮಹತ್ವದ ಹೆಜ್ಜೆ

Agni 5 Missile | ಅಗ್ನಿ–5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

Agni 5 Missile Test: ಮಧ್ಯಂತರ ಶ್ರೇಣಿಯ ಪರ­ಮಾಣು ಸಿಡಿತಲೆಗಳನ್ನು ಹೊತ್ತಯ್ಯಬಲ್ಲ ದೇಶೀಯವಾಗಿ ತಯಾರಿಸಿದ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷಾರ್ಥ ಪ್ರಯೋಗವು ಒಡಿಶಾದ ಚಾಂದೀಪುರದಲ್ಲಿ ಬುಧವಾರ ಯಶಸ್ವಿಯಾಗಿ ನಡೆಯಿತು.
Last Updated 20 ಆಗಸ್ಟ್ 2025, 14:30 IST
Agni 5 Missile | ಅಗ್ನಿ–5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

₹1.05 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಸಚಿವಾಲಯ ಸಮ್ಮತಿ 

Indian Defenceಭದ್ರತಾ ಪಡೆಗಳ ಬಲ ಹೆಚ್ಚಿಸುವ ನಿಟ್ಟಿನಲ್ಲಿ ₹1.05 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ, ರಕ್ಷಣಾ ವ್ಯವಸ್ಥೆಗಳು, ಸೇನಾ ವಾಹನಗಳನ್ನು ಖರೀದಿಸುವ ಯೋಜನೆಗೆ ರಕ್ಷಣಾ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ.
Last Updated 3 ಜುಲೈ 2025, 14:24 IST
₹1.05 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ರಕ್ಷಣಾ ಸಚಿವಾಲಯ ಸಮ್ಮತಿ 

ದ್ವಿಪಕ್ಷೀಯ ಬಾಂಧವ್ಯ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜತೆ ಜೈಶಂಕರ್ ಚರ್ಚೆ

Quad Meeting ಎಸ್ ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮತ್ತು ರಕ್ಷಣಾ ಕಾರ್ಯದರ್ಶಿಯನ್ನು ಭೇಟಿಯಾಗಿ ದ್ವಿಪಕ್ಷೀಯ ಪಾಲುದಾರಿಕೆ ಕುರಿತು ಚರ್ಚಿಸಿದರು
Last Updated 2 ಜುಲೈ 2025, 4:23 IST
ದ್ವಿಪಕ್ಷೀಯ ಬಾಂಧವ್ಯ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜತೆ ಜೈಶಂಕರ್ ಚರ್ಚೆ

11 ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ, ಆಧುನೀಕರಣ: ಮೋದಿ ಪ್ರತಿಪಾದನೆ

‘ರಕ್ಷಣಾ ಕ್ಷೇತ್ರದಲ್ಲಿ ಕಳೆದ 11 ವರ್ಷಗಳ ಅವಧಿಯಲ್ಲಿ ಗಣನೀಯ ಬದಲಾವಣೆ ಆಗಿದ್ದು, ರಕ್ಷಣಾ ಪರಿಕರಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
Last Updated 10 ಜೂನ್ 2025, 13:54 IST
11 ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ, ಆಧುನೀಕರಣ: ಮೋದಿ ಪ್ರತಿಪಾದನೆ

ಡಿಆರ್‌ಡಿಒ ಮುಖ್ಯಸ್ಥ ಸಮೀರ್‌ ಸೇವಾವಧಿ ವಿಸ್ತರಣೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಸಮೀರ್‌ ವಿ.ಕಾಮತ್‌ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಇನ್ನೊಂದು ವರ್ಷ ವಿಸ್ತರಿಸಿದೆ.
Last Updated 26 ಮೇ 2025, 16:17 IST
ಡಿಆರ್‌ಡಿಒ ಮುಖ್ಯಸ್ಥ ಸಮೀರ್‌ ಸೇವಾವಧಿ ವಿಸ್ತರಣೆ
ADVERTISEMENT

Operation Sindoor | ಕರ್ಮ ನೋಡಿ ಭಯೋತ್ಪಾದಕರನ್ನು ಕೊಂದಿದ್ದೇವೆ: ರಾಜನಾಥ ಸಿಂಗ್

Operation Sindoor: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳುತ್ತಾ ಅಮಾಯಕರನ್ನು ಕೊಂದಿದ್ದರು. ಇದಕ್ಕೆ ಪ್ರತಿಯಾಗಿ ನಾವು ಕರ್ಮ ನೋಡಿ ಉಗ್ರರನ್ನು ಹತ್ಯೆ ಮಾಡಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
Last Updated 15 ಮೇ 2025, 11:25 IST
Operation Sindoor | ಕರ್ಮ ನೋಡಿ ಭಯೋತ್ಪಾದಕರನ್ನು ಕೊಂದಿದ್ದೇವೆ: ರಾಜನಾಥ ಸಿಂಗ್

Explainer | ಆಕಾಶತೀರ: ಪಾಕಿಸ್ತಾನವನ್ನು ಕಂಗೆಡಿಸಿದ ಭಾರತದ ಪ್ರಬಲ ರಕ್ಷಾ 'ಕವಚ'

ಪಾಕಿಸ್ತಾನಿ ಡ್ರೋನ್, ಕ್ಷಿಪಣಿಗಳನ್ನು ಪತ್ತೆ ಮಾಡಿ ನಿಷ್ಕ್ರಿಯಗೊಳಿಸಿದೆ ಭಾರತದ ಅತ್ಯಾಧುನಿಕ, ಎಐ-ಆಧಾರಿತ ಸುರಕ್ಷಾ 'ಛತ್ರ'
Last Updated 14 ಮೇ 2025, 10:21 IST
Explainer | ಆಕಾಶತೀರ: ಪಾಕಿಸ್ತಾನವನ್ನು ಕಂಗೆಡಿಸಿದ ಭಾರತದ ಪ್ರಬಲ ರಕ್ಷಾ 'ಕವಚ'

₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್

BrahMos production unit in UP: ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿ ತಯಾರಿಕಾ ಘಟಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಡಿಯೊ ಕಾನ್ಫರೆನ್ಸ್‌ ಮೂಲಕ ಇಂದು (ಭಾನುವಾರ) ಉದ್ಘಾಟಿಸಿದ್ದಾರೆ.
Last Updated 11 ಮೇ 2025, 9:30 IST
₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್
ADVERTISEMENT
ADVERTISEMENT
ADVERTISEMENT