'ಆಪರೇಷನ್ ಸಿಂಧೂರ' ನಿಲ್ಲಿಸಲು ಯಾವುದೇ ಒತ್ತಡ ಇರಲಿಲ್ಲ:ಲೋಕಸಭೆಗೆ ರಾಜನಾಥ ಹೇಳಿಕೆ
Operation Sindoor Debate Lok Sabha: ''ಆಪರೇಷನ್ ಸಿಂಧೂರ' ನಿಲ್ಲಿಸಲು ಯಾವುದೇ ಒತ್ತಡ ಇರಲಿಲ್ಲ. ಸಶಸ್ತ್ರ ಪಡೆಗಳು ನಿರ್ದಿಷ್ಟ ರಾಜಕೀಯ-ಮಿಲಿಟರಿ ಗುರಿ ಸಾಧಿಸಿದ ಬಳಿಕ ತಾತ್ಕಾಲಿಕವಾಗಿ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ. Last Updated 28 ಜುಲೈ 2025, 11:05 IST