ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಬಿಎಸ್ಸಿ(ಅರಣ್ಯ) ನಂತರ ಮುಂದೇನು?
ಕರ್ನಾಟಕ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ ನಂತರ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಇದಾದ ನಂತರ ದೇಹದಾರ್ಢ್ಯತೆ, ವೈದ್ಯಕೀಯ ಮತ್ತು ದೈಹಿಕ ಕ್ಷಮತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ಈ ಎಲ್ಲಾ ಪರೀಕ್ಷೆಗಳ ಆಧಾರದ ಮೇಲೆ ನೇಮಕಾತಿಯಾಗುತ್ತದೆ.Last Updated 19 ಜೂನ್ 2022, 19:45 IST