ಭಾರತವನ್ನು ಕ್ರೀಡಾ ಜಾಗತಿಕ ಕೇಂದ್ರವನ್ನಾಗಿ ಮಾಡಲು ಸರ್ಕಾರ ಬದ್ಧ: ಪ್ರಧಾನಿ ಮೋದಿ
India Sports Development: ಕಳೆದೊಂದು ದಶಕದಲ್ಲಿ ಭಾರತವು ಕ್ರೀಡೆಯಲ್ಲಿ ಗಮನಾರ್ಹ ಪರಿವರ್ತನೆಯನ್ನು ಕಂಡಿದೆ. ಕ್ರೀಡಾಪಟುಗಳನ್ನು ಬೆಂಬಲಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆಭಾರತವನ್ನು ಕ್ರೀಡಾ ಶ್ರೇಷ್ಠತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ.Last Updated 29 ಆಗಸ್ಟ್ 2025, 7:06 IST