ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದು ಎಷ್ಟು ಆರೋಗ್ಯಕರ ಗೊತ್ತಾ?
Health Benefits of Water: ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ, ಚಯಾಪಚಯ, ಆಮ್ಲಜನಕ ಪೂರೈಕೆ, ಚರ್ಮ ಹಾಗೂ ಹೃದಯದ ಆರೋಗ್ಯ ಸುಧಾರಣೆಯಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.Last Updated 23 ಜನವರಿ 2026, 10:40 IST