ಕೆಂಪುಕೋಟೆ ಬಳಿ ಬಾಂಬ್ ಸ್ಫೋಟ: ಮೂವರು ವೈದ್ಯರು, ಮೌಲ್ವಿ ಜೈಲಿಗೆ
ಕೆಂಪುಕೋಟೆ ಬಳಿ ನ.10ರಂದು ನಡೆದಿದ್ದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ವೈದ್ಯರು ಹಾಗೂ ಮೌಲ್ವಿಯೊಬ್ಬರನ್ನು ದೆಹಲಿ ನ್ಯಾಯಾಲಯವು 12 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
Last Updated 12 ಡಿಸೆಂಬರ್ 2025, 15:41 IST