ಗುರುವಾರ, 3 ಜುಲೈ 2025
×
ADVERTISEMENT

delhi assembly

ADVERTISEMENT

ತುರ್ತು ಪರಿಸ್ಥಿತಿಗೆ 50 ವರ್ಷ: ದೆಹಲಿಯಲ್ಲಿ ವಿಚಾರ ಸಂಕಿರಣ

ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷವಾಗಿರುವ ಪ್ರಯುಕ್ತ ದೆಹಲಿ ವಿಧಾನಸಭೆಯು ವಿಶೇಷ ವಿಚಾರ ಸಂಕಿರಣ ಆಯೋಜಿಸಿದೆ. ವಿಧಾನಸಭೆಯ ಆವರಣದಲ್ಲಿ ಶನಿವಾರ ಈ ಕಾರ್ಯಕ್ರಮ ನಡೆಯಲಿದೆ ಎಂದು ದೆಹಲಿ ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ‌ಹೇಳಿದ್ದಾರೆ.
Last Updated 27 ಜೂನ್ 2025, 15:42 IST
ತುರ್ತು ಪರಿಸ್ಥಿತಿಗೆ 50 ವರ್ಷ: ದೆಹಲಿಯಲ್ಲಿ ವಿಚಾರ ಸಂಕಿರಣ

Delhi Polls | ಎಎಪಿ, ಕಾಂಗ್ರೆಸ್, ಬಿಜೆಪಿ ಖರ್ಚು ಮಾಡಿದ ಹಣವೆಷ್ಟು?

Delhi polls expenditure ಇದೇ ವರ್ಷ ಫೆಬ್ರುವರಿಯಲ್ಲಿ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್, ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಖರ್ಚು ಮಾಡಿದ ಹಣಕಾಸಿನ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿವೆ.
Last Updated 23 ಮೇ 2025, 5:17 IST
Delhi Polls | ಎಎಪಿ, ಕಾಂಗ್ರೆಸ್, ಬಿಜೆಪಿ ಖರ್ಚು ಮಾಡಿದ ಹಣವೆಷ್ಟು?

ದೆಹಲಿ | ಕಪಿಲ್ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ: AAP ಶಾಸಕರ ಅಮಾನತು

ದೆಹಲಿಯ ಕಾನೂನು ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಎಪಿ ಶಾಸಕರನ್ನು ಸ್ಪೀಕರ್ ವಿಜೇಂದರ್ ಗುಪ್ತಾ ಅಮಾನತುಗೊಳಿಸಿದ್ದಾರೆ.
Last Updated 2 ಏಪ್ರಿಲ್ 2025, 11:30 IST
ದೆಹಲಿ | ಕಪಿಲ್ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ: AAP ಶಾಸಕರ ಅಮಾನತು

Delhi Politics | ಉತ್ತಮ ಆಡಳಿತ ಒದಗಿಸಲು ಬಿಜೆಪಿ ಅಸಮರ್ಥವಾಗಿದೆ: ಆತಿಶಿ ಆರೋಪ

ದೆಹಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಆಡಳಿತ ಹೇಗೆ ನಡೆಸಬೇಕೆಂಬುವುದು ಗೊತ್ತಿಲ್ಲ. ಹೀಗಾಗಿ ಜನರಿಗೆ ಉತ್ತಮ ಸೇವೆ ಒದಗಿಸಲು ಬಿಜೆಪಿಯಿಂದ ಸಾಧ್ಯವಾಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪ ಮಾಡಿದ್ದಾರೆ.
Last Updated 31 ಮಾರ್ಚ್ 2025, 10:50 IST
Delhi Politics | ಉತ್ತಮ ಆಡಳಿತ ಒದಗಿಸಲು ಬಿಜೆಪಿ ಅಸಮರ್ಥವಾಗಿದೆ: ಆತಿಶಿ ಆರೋಪ

ದೆಹಲಿ ವಿಧಾನಸಭೆ:ಮಾರ್ಷಲ್‌ಗಳನ್ನು ಕರೆಸಿ ಶಾಸಕರನ್ನು ಹೊರಕ್ಕೆ ಕಳುಹಿಸಿದ ಸ್ವೀಕರ್

ದೆಹಲಿ ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಆತಿಶಿ ಸೇರಿದಂತೆ ಎಎಪಿ ಶಾಸಕರನ್ನು ಮಾರ್ಷಲ್‌ಗಳ ಸಹಾಯದಿಂದ ಶುಕ್ರವಾರ ಸದನದಿಂದ ಹೊರಗೆ ಕಳುಹಿಸಲಾಯಿತು.
Last Updated 28 ಮಾರ್ಚ್ 2025, 7:53 IST
ದೆಹಲಿ ವಿಧಾನಸಭೆ:ಮಾರ್ಷಲ್‌ಗಳನ್ನು ಕರೆಸಿ ಶಾಸಕರನ್ನು ಹೊರಕ್ಕೆ ಕಳುಹಿಸಿದ ಸ್ವೀಕರ್

ದೆಹಲಿ ವಿಧಾನಸಭೆ ಪ್ರವೇಶಕ್ಕೆ ಎಎಪಿ ಶಾಸಕರಿಗೆ ನಿರ್ಬಂಧ: ಆತಿಶಿ ಆರೋಪ

ದೆಹಲಿ ವಿಧಾನಸಭೆಯ ಆವರಣಕ್ಕೆ ಎಎಪಿ ಶಾಸಕರ ಪ್ರವೇಶವನ್ನು ತಡೆಯಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಆತಿಶಿ ಹೇಳಿದ್ದಾರೆ.
Last Updated 27 ಫೆಬ್ರುವರಿ 2025, 7:56 IST
ದೆಹಲಿ ವಿಧಾನಸಭೆ ಪ್ರವೇಶಕ್ಕೆ ಎಎಪಿ ಶಾಸಕರಿಗೆ ನಿರ್ಬಂಧ: ಆತಿಶಿ ಆರೋಪ

ದೆಹಲಿ ವಿಧಾನಸಭೆ: ಸಂಸ್ಕೃತ, ಉರ್ದು ಸೇರಿ 6 ಭಾಷೆಗಳಲ್ಲಿ ಶಾಸಕರಿಂದ ಪ್ರಮಾಣ ವಚನ

ಹೊಸ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ(ಸೋಮವಾರ) ಆರಂಭವಾಗಿದ್ದು, ಹಿಂದಿ, ಇಂಗ್ಲಿಷ್, ಸಂಸ್ಕೃತ, ಉರ್ದು, ಮರಾಠಿ ಮತ್ತು ಪಂಜಾಬಿ ಭಾಷೆಗಳಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿವೇಶನ ಭಾಷಾ ವೈವಿಧ್ಯತೆಗೆ ಸಾಕ್ಷಿಯಾಯಿತು.
Last Updated 24 ಫೆಬ್ರುವರಿ 2025, 10:21 IST
ದೆಹಲಿ ವಿಧಾನಸಭೆ: ಸಂಸ್ಕೃತ, ಉರ್ದು ಸೇರಿ 6 ಭಾಷೆಗಳಲ್ಲಿ ಶಾಸಕರಿಂದ ಪ್ರಮಾಣ ವಚನ
ADVERTISEMENT

ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ದೆಹಲಿ ವಿಧಾನಸಭೆ ಸ್ಪೀಕರ್‌

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಸ್ಪೀಕರ್‌ ಆಗಿ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಆಯ್ಕೆಯಾಗಿದ್ದಾರೆ.
Last Updated 24 ಫೆಬ್ರುವರಿ 2025, 9:25 IST
ಬಿಜೆಪಿ ಶಾಸಕ  ವಿಜೇಂದರ್ ಗುಪ್ತಾ ದೆಹಲಿ ವಿಧಾನಸಭೆ ಸ್ಪೀಕರ್‌

ದೆಹಲಿ ವಿಧಾನಸಭೆ: ಆತಿಶಿ ವಿರೋಧ ಪಕ್ಷದ ನಾಯಕಿ

ದೆಹಲಿ ವಿಧಾನಸಭೆಗೆ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಮ್‌ಆದ್ಮಿ ಪಕ್ಷ (ಎಎಪಿ) ಶಾಸಕರ ಸಭೆಯಲ್ಲಿ ಆಯ್ಕೆ ಮಾಡಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.
Last Updated 23 ಫೆಬ್ರುವರಿ 2025, 9:22 IST
ದೆಹಲಿ ವಿಧಾನಸಭೆ: ಆತಿಶಿ ವಿರೋಧ ಪಕ್ಷದ ನಾಯಕಿ

'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ

ಬಿಜೆಪಿಯು ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಮಾಸಿಕ ₹ 2,500 ನೆರವು ನೀಡುವ ಯೋಜನೆ ಕುರಿತು ಚರ್ಚಿಸಲು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿ ಶಾಸಕರೊಂದಿಗೆ ಸಭೆ ನಡೆಸಬೇಕು ಎಂದು ಮಾಜಿ ಸಿಎಂ ಆತಿಶಿ ಶನಿವಾರ ಒತ್ತಾಯಿಸಿದ್ದಾರೆ.
Last Updated 22 ಫೆಬ್ರುವರಿ 2025, 9:26 IST
'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ
ADVERTISEMENT
ADVERTISEMENT
ADVERTISEMENT