ದೆಹಲಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ, ಆಕೆ ಗರ್ಭ ಧರಿಸಲು ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ದೆಹಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರೇಮೋದಯ್ ಖಾಖಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ಕೋರ್ಟ್ ಮತ್ತೆ 14 ದಿನ ವಿಸ್ತರಿಸಿದೆ.Last Updated 23 ಆಗಸ್ಟ್ 2023, 12:35 IST