ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Delhi crime story

ADVERTISEMENT

ಮಾಂಸ ಮಾರಾಟಗಾರರಿಗೆ ಥಳಿತ: 3 ಪೊಲೀಸರು ಸೇರಿ 7 ಮಂದಿ ವಿರುದ್ಧ ಎಫ್‌ಐಆರ್‌

ಇಬ್ಬರು ಮಾಂಸ ಮಾರಾಟಗಾರರನ್ನು ಮೂವರು ದೆಹಲಿ ಪೊಲೀಸ್‌ ಸಿಬ್ಬಂದಿ ಸೇರಿ ಏಳು ಮಂದಿ ಥಳಿಸಿದ್ದಾರೆ ಎನ್ನಲಾದ ಘಟನೆಯು ಪೂರ್ವ ದೆಹಲಿಯ ಶಹ್ದಾರಾದಲ್ಲಿ ನಡೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಮಾರ್ಚ್ 2023, 11:01 IST
fallback

ದೆಹಲಿ: ನಾಲ್ಕು ತಿಂಗಳ ಹಸುಗೂಸು ಕೊಂದು ಆತ್ಮಹತ್ಯೆಗೆ ವ್ಯಕ್ತಿ ಯತ್ನ

ಆರ್ಥಿಕ ಸಂಕಷ್ಟದಿಂದ ಬೇಸತ್ತಿದ್ದ 38 ವರ್ಷದ ವ್ಯಕ್ತಿ ಪತ್ನಿ ಮತ್ತು ನಾಲ್ಕು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಶ್ಚಿಮ ದೆಹಲಿಯ ಮೋಹನ್‌ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಫೆಬ್ರುವರಿ 2023, 15:56 IST
ದೆಹಲಿ:  ನಾಲ್ಕು ತಿಂಗಳ ಹಸುಗೂಸು ಕೊಂದು ಆತ್ಮಹತ್ಯೆಗೆ ವ್ಯಕ್ತಿ ಯತ್ನ

2020 ದೆಹಲಿ ಗಲಭೆ: 9 ಆರೋಪಿಗಳ ಖುಲಾಸೆ

ನವದೆಹಲಿ: 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆ ವೇಳೆ ಔಷಧ ಅಂಗಡಿಯೊಂದಕ್ಕೆ ಗುಂಪೊಂದು ಬೆಂಕಿ ಹಚ್ಚಿದ್ದ ಪ್ರಕರಣದ ಒಂಬತ್ತು ಆರೋಪಿಗಳನ್ನು ಇಲ್ಲಿಯ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ. ಆರೋಪಿಗಳ ದೋಷ ಸಾಬೀತುಗೊಳಿಸಲು ಕೇವಲ ಒಬ್ಬ ಸಾಕ್ಷಿಯ ರುಜುವಾತು ಸಾಕಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
Last Updated 26 ಫೆಬ್ರುವರಿ 2023, 12:52 IST
2020 ದೆಹಲಿ ಗಲಭೆ: 9 ಆರೋಪಿಗಳ ಖುಲಾಸೆ

ಕೊಲೆ ಮಾಡಿ ಫ್ರಿಡ್ಜ್‌ನಲ್ಲಿ ಶವವಿಟ್ಟ ಮತ್ತೊಂದು ಪ್ರಕರಣ ದೆಹಲಿಯಲ್ಲಿ ಬೆಳಕಿಗೆ

ನೈರುತ್ಯ ದೆಹಲಿಯಲ್ಲಿ ತನ್ನ ಸಹಜೀವನದ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು ಫ್ರಿಡ್ಜ್‌ನಲ್ಲಿಟ್ಟ ಆರೋಪಿ ಸಾಹಿಲ್‌ ಗೆಹಲೋತ್‌ (24) ಎಂಬಾತನನ್ನು ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ ವಹಿಸಿ ದೆಹಲಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ‘ಸಾಹಿಲ್‌ ಗೆಹಲೋತ್ ದೆಹಲಿಯ ಮಿತ್ರಾಂವ್ ಗ್ರಾಮದ ನಿವಾಸಿಯಾಗಿದ್ದು, ತನ್ನ ಗೆಳತಿ ನಿಕ್ಕಿ ಯಾದವ್‌ ಅವರನ್ನು ಕೊಂದು, ಶವವನ್ನು ಫ್ರಿಡ್ಜ್‌ನಲ್ಲಿಟ್ಟಿ ದ್ದಾನೆ. ಅಲ್ಲದೆ ಕೃತ್ಯ ಎಸಗಿದ ದಿನವೇ ಆತ ಮತ್ತೊಬ್ಬರೊಂದಿಗೆ ಮದುವೆಯಾಗಲು ಹೊರಟಿದ್ದ’ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.
Last Updated 16 ಫೆಬ್ರುವರಿ 2023, 2:27 IST
ಕೊಲೆ ಮಾಡಿ ಫ್ರಿಡ್ಜ್‌ನಲ್ಲಿ ಶವವಿಟ್ಟ ಮತ್ತೊಂದು ಪ್ರಕರಣ ದೆಹಲಿಯಲ್ಲಿ ಬೆಳಕಿಗೆ

‘ಡೆಲ್ಲಿ ಕ್ರೈಮ್‌ ಸ್ಟೋರಿ’ ನೆಟ್‌ಫ್ಲಿಕ್ಸ್‌ನಲ್ಲಿ

ಕಿರುತೆರೆ
Last Updated 30 ಜನವರಿ 2019, 19:45 IST
‘ಡೆಲ್ಲಿ ಕ್ರೈಮ್‌ ಸ್ಟೋರಿ’ ನೆಟ್‌ಫ್ಲಿಕ್ಸ್‌ನಲ್ಲಿ
ADVERTISEMENT
ADVERTISEMENT
ADVERTISEMENT
ADVERTISEMENT