ಮಹಿಳೆ ಅಳುತ್ತಿದ್ದಳು ಎಂದ ಮಾತ್ರಕ್ಕೆ ವರದಕ್ಷಿಣೆ ಕಿರುಕುಳ ಎನ್ನಲಾಗದು: ಹೈಕೋರ್ಟ್
Delhi High Court Ruling: ಮಹಿಳೆ ಅಳುತ್ತಿದ್ದಳು ಎಂಬ ಮಾತ್ರಕ್ಕೆ ವರದಕ್ಷಿಣೆ ಕಿರುಕುಳ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವರದಕ್ಷಿಣೆ ಕಿರುಕುಳದ ಆರೋಪದಡಿ...Last Updated 17 ಆಗಸ್ಟ್ 2025, 13:02 IST