ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

delhi liquor policy

ADVERTISEMENT

ವೈದ್ಯರ ಭೇಟಿಗೆ ಅನುಮತಿ ಕೋರಿದ ಕೇಜ್ರಿವಾಲ್: ED ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ

ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನಿಯಮಿತವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ತಮ್ಮ ವೈದ್ಯರೊಂದಿಗೆ ಸಮಾಲೋಚನೆ ನಡೆಸಲು ಅನುಮತಿ ಕೋರಿದ್ದು, ಈ ಕುರಿತು ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ED) ದೆಹಲಿ ನ್ಯಾಯಾಲಯ ಮಂಗಳವಾರ ನಿರ್ದೇಶಿಸಿದೆ.
Last Updated 16 ಏಪ್ರಿಲ್ 2024, 12:19 IST
ವೈದ್ಯರ ಭೇಟಿಗೆ ಅನುಮತಿ ಕೋರಿದ ಕೇಜ್ರಿವಾಲ್: ED ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ

ಅಬಕಾರಿ ಹಗರಣ: ಹೈಕೋರ್ಟ್ ತೀರ್ಪು ವಿರುದ್ಧ ‘ಸುಪ್ರೀಂ’ ಮೊರೆಹೋಗಲಿರುವ ಕೇಜ್ರಿವಾಲ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ, ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ ಎಂದು ಎಎಪಿ ತಿಳಿಸಿದೆ.
Last Updated 9 ಏಪ್ರಿಲ್ 2024, 12:15 IST
ಅಬಕಾರಿ ಹಗರಣ: ಹೈಕೋರ್ಟ್ ತೀರ್ಪು ವಿರುದ್ಧ ‘ಸುಪ್ರೀಂ’ ಮೊರೆಹೋಗಲಿರುವ ಕೇಜ್ರಿವಾಲ್

ಅಬಕಾರಿ ನೀತಿ ಹಗರಣ: ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ತಿರಸ್ಕೃತ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಕ್ರಮದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ತಳ್ಳಿ ಹಾಕಿದೆ.
Last Updated 9 ಏಪ್ರಿಲ್ 2024, 11:02 IST
ಅಬಕಾರಿ ನೀತಿ ಹಗರಣ: ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ತಿರಸ್ಕೃತ

ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್‌ 18ರವರೆಗೆ ವಿಸ್ತರಿಸಿದೆ.
Last Updated 6 ಏಪ್ರಿಲ್ 2024, 7:34 IST
ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣ: ಕಾಲಾನುಕ್ರಮಣಿಕೆ

ದೆಹಲಿ ಅಬಕಾರಿ ನೀತಿ ಪ್ರಕರಣ: ಕಾಲಾನುಕ್ರಮಣಿಕೆ
Last Updated 2 ಏಪ್ರಿಲ್ 2024, 20:13 IST
ದೆಹಲಿ ಅಬಕಾರಿ ನೀತಿ ಪ್ರಕರಣ: ಕಾಲಾನುಕ್ರಮಣಿಕೆ

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಮುಖಂಡ ಸಂಜಯ್ ಸಿಂಗ್‌ಗೆ SC ಜಾಮೀನು

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬಂಧಿಸಿದ್ದ ಎಎಪಿ ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
Last Updated 2 ಏಪ್ರಿಲ್ 2024, 9:06 IST
ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಮುಖಂಡ ಸಂಜಯ್ ಸಿಂಗ್‌ಗೆ SC ಜಾಮೀನು

ತಿಹಾರ್ ಜೈಲಿಗೆ ಕೇಜ್ರಿವಾಲ್: ಪತ್ನಿಯನ್ನು ಸಿಎಂ ಮಾಡುವ ಯೋಜನೆ ಅವರದ್ದು ಎಂದ BJP

ದೆಹಲಿ ಅಬಕಾರಿ ನೀತಿ ರೂಪಿಸುವ ಸಂಬಂಧ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಮವಾರ ತಿಹಾರ್ ಜೈಲಿಗೆ ಕಳುಹಿಸಲಾಯಿತು.
Last Updated 1 ಏಪ್ರಿಲ್ 2024, 16:12 IST
ತಿಹಾರ್ ಜೈಲಿಗೆ ಕೇಜ್ರಿವಾಲ್: ಪತ್ನಿಯನ್ನು ಸಿಎಂ ಮಾಡುವ ಯೋಜನೆ ಅವರದ್ದು ಎಂದ BJP
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ | ತನಿಖೆ ಎದುರಿಸಲು ಸಿದ್ಧ: ಅರವಿಂದ ಕೇಜ್ರಿವಾಲ್

‘ಆಮ್‌ ಆದ್ಮಿ ಪಕ್ಷ (ಎಎಪಿ) ಭ್ರಷ್ಟಾಚಾರ ನಡೆಸಿದೆ ಎಂದು ದೇಶದ ಮುಂದೆ ಬಿಂಬಿಸಲಾಗುತ್ತಿದ್ದು, ನನ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಎದುರಿಸಲು ನಾನು ಸಿದ್ಧ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಲ್ಲಿನ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದರು.
Last Updated 28 ಮಾರ್ಚ್ 2024, 14:09 IST
ದೆಹಲಿ ಅಬಕಾರಿ ನೀತಿ ಹಗರಣ | ತನಿಖೆ ಎದುರಿಸಲು ಸಿದ್ಧ: ಅರವಿಂದ ಕೇಜ್ರಿವಾಲ್

ಕೇಜ್ರಿವಾಲ್ ಬಂಧನ: ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್‌ ಬಳಿ ಕಾಲಾವಕಾಶ ಕೋರಿದ ED

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯವು ದೆಹಲಿ ಹೈಕೋರ್ಟ್ ಅನ್ನು ಕೋರಿದೆ.
Last Updated 27 ಮಾರ್ಚ್ 2024, 13:26 IST
ಕೇಜ್ರಿವಾಲ್ ಬಂಧನ: ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್‌ ಬಳಿ ಕಾಲಾವಕಾಶ ಕೋರಿದ ED

ಸಮನ್ಸ್‌ಗೆ ಉತ್ತರಿಸದೆ ತಮ್ಮ ಬಂಧನವನ್ನು ಕೇಜ್ರಿವಾಲ್ ಆಹ್ವಾನಿಸಿಕೊಂಡರು: ಹಿಮಂತ

ಸಮನ್ಸ್‌ಗಳಿಗೆ ಉತ್ತರಿಸಿದೆ ತಮ್ಮನ್ನು ಬಂಧಿಸುವಂತೆ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯಕ್ಕೆ ಖುದ್ದು ಆಹ್ವಾನ ನೀಡಿದರು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದರು.
Last Updated 24 ಮಾರ್ಚ್ 2024, 5:15 IST
ಸಮನ್ಸ್‌ಗೆ ಉತ್ತರಿಸದೆ ತಮ್ಮ ಬಂಧನವನ್ನು ಕೇಜ್ರಿವಾಲ್ ಆಹ್ವಾನಿಸಿಕೊಂಡರು: ಹಿಮಂತ
ADVERTISEMENT
ADVERTISEMENT
ADVERTISEMENT