ಗುರುವಾರ, 3 ಜುಲೈ 2025
×
ADVERTISEMENT

Delhi Metro

ADVERTISEMENT

ದೆಹಲಿ ಮೆಟ್ರೊದಲ್ಲಿ ಅತ್ಯಾಚಾರ ಅಪರಾಧಿ ಅಸಾರಾಂ ಬಾಪು ಜಾಹೀರಾತು ಪ್ರದರ್ಶನ

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡು ದೆಹಲಿ ಮೆಟ್ರೊದ ವಿರುದ್ಧ ಹಲವರು ಕಿಡಿಕಾರಿದ್ದಾರೆ.
Last Updated 7 ಫೆಬ್ರುವರಿ 2025, 14:40 IST
ದೆಹಲಿ ಮೆಟ್ರೊದಲ್ಲಿ ಅತ್ಯಾಚಾರ ಅಪರಾಧಿ ಅಸಾರಾಂ ಬಾಪು ಜಾಹೀರಾತು ಪ್ರದರ್ಶನ

ದೆಹಲಿ ಮೆಟ್ರೊದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಕೋರಿ PMಗೆ ಕೇಜ್ರಿವಾಲ್ ಪತ್ರ

ದೆಹಲಿಯಲ್ಲಿ ಮೆಟ್ರೊಗಳಲ್ಲಿ ವಿದ್ಯಾರ್ಥಿಗಳಿಗೆ ಶೇ 50ರಷ್ಟು ರಿಯಾಯಿತಿ ನೀಡುವಂತೆ ಕೋರಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್‌ ಪ್ರಧಾನಿ ನರೇಂದ್ರ ಮೋದಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎಂದು ಪಕ್ಷ ತಿಳಿಸಿದೆ.
Last Updated 17 ಜನವರಿ 2025, 9:38 IST
ದೆಹಲಿ ಮೆಟ್ರೊದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಕೋರಿ PMಗೆ ಕೇಜ್ರಿವಾಲ್ ಪತ್ರ

Delhi Metro ಕೇಬಲ್ ಕಳ್ಳತನ: ರೈಲು ಸಂಚಾರ ವಿಳಂಬ; ಶಾ ವಿರುದ್ಧ ಕೇಜ್ರಿವಾಲ್ ಕಿಡಿ

ದೆಹಲಿ ಮೆಟ್ರೊದ ನೀಲಿ ಮಾರ್ಗದಲ್ಲಿ ಕೇಬಲ್ ಕಳುವಾಗಿರುವುದರಿಂದ ಮೋತಿ ನಗರ ಹಾಗೂ ಕೀರ್ತಿ ನಗರ ನಿಲ್ದಾಣಗಳ ನಡುವೆ ಇಂದು (ಗುರುವಾರ) ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ತೀವ್ರವಾಗಿ ಪರದಾಡಿದರು.
Last Updated 5 ಡಿಸೆಂಬರ್ 2024, 9:19 IST
Delhi Metro ಕೇಬಲ್ ಕಳ್ಳತನ: ರೈಲು ಸಂಚಾರ ವಿಳಂಬ; ಶಾ ವಿರುದ್ಧ ಕೇಜ್ರಿವಾಲ್ ಕಿಡಿ

ದೆಹಲಿ | ಮೆಟ್ರೊ ನಿಲ್ದಾಣದಲ್ಲಿ ಎಲಿವೇಟರ್ ತಂತಿ ತುಂಡಾಗಿ ಎಂಜಿನಿಯರ್ ಸಾವು

ಹೇರ್‌ದರ್‌ಪುರ ಮೆಟ್ರೊ ನಿಲ್ದಾಣದಲ್ಲಿ ಎಲಿವೇಟರ್ (ಲಿಫ್ಟ್) ತಂತಿ ತುಂಡಾಗಿ ಕುಸಿದು ಬಿದ್ದ ಹಿರಿಯ ಮೆಕ್ಯಾನಿಕಲ್ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೇಲ್ವಿಚಾರಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 23 ನವೆಂಬರ್ 2024, 5:16 IST
ದೆಹಲಿ | ಮೆಟ್ರೊ ನಿಲ್ದಾಣದಲ್ಲಿ ಎಲಿವೇಟರ್ ತಂತಿ ತುಂಡಾಗಿ ಎಂಜಿನಿಯರ್ ಸಾವು

ದೆಹಲಿ ಮೆಟ್ರೊದಲ್ಲಿ 4 ಸಾವಿರ ಕಳ್ಳತನ ಪ್ರಕರಣ ವರದಿ: ಪೊಲೀಸ್ ಇಲಾಖೆ

2024 ಜನವರಿಯಿಂದ ಇಲ್ಲಿಯವರೆಗೆ ದೆಹಲಿ ಮೆಟ್ರೊದಲ್ಲಿ ಸುಮಾರು 3,952 ಕಳ್ಳತನ ಪ್ರಕರಣಗಳು ವರದಿಯಾಗಿವೆ ಎಂದು ಪೊಲೀಸ್ ಇಲಾಖೆಯ ದತ್ತಾಂಶಗಳು ತಿಳಿಸಿವೆ.
Last Updated 10 ಸೆಪ್ಟೆಂಬರ್ 2024, 11:10 IST
ದೆಹಲಿ ಮೆಟ್ರೊದಲ್ಲಿ 4 ಸಾವಿರ ಕಳ್ಳತನ ಪ್ರಕರಣ ವರದಿ: ಪೊಲೀಸ್ ಇಲಾಖೆ

ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಇಂದು (ಭಾನುವಾರ) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
Last Updated 4 ಆಗಸ್ಟ್ 2024, 11:13 IST
ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡ

ದೆಹಲಿ ಮೆಟ್ರೊ ರೈಲುಗಳಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಬರಹ

ದೆಹಲಿ ಮೆಟ್ರೊ ರೈಲುಗಳಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವ ಬರಹ ಗೀಚಲಾಗಿದೆ. ಈ ಘಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆರೋಪಿಸಿದೆ.
Last Updated 20 ಮೇ 2024, 14:09 IST
ದೆಹಲಿ ಮೆಟ್ರೊ ರೈಲುಗಳಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಬರಹ
ADVERTISEMENT

ದೆಹಲಿ ಮೆಟ್ರೊ ನಿಲ್ದಾಣಗಳ ಕಂಬಗಳ ಮೇಲೆ ‘ಖಾಲಿಸ್ತಾನ’ ಪರ ಬರಹ

ದೆಹಲಿಯ ಕರೋಲ್ ಬಾಗ್ ಮತ್ತು ಝಾಂಡೇವಾಲಾನ್ ಮೆಟ್ರೊ ನಿಲ್ದಾಣಗಳ ಕೆಲವು ಕಂಬಗಳ ಮೇಲೆ ಖಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಅಲ್ಲದೇ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಘೋಷಣೆಗಳನ್ನು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ಮೇ 2024, 2:21 IST
ದೆಹಲಿ ಮೆಟ್ರೊ ನಿಲ್ದಾಣಗಳ ಕಂಬಗಳ ಮೇಲೆ ‘ಖಾಲಿಸ್ತಾನ’ ಪರ ಬರಹ

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

ದೆಹಲಿಯ ಮೆಟ್ರೊ ನಿಲ್ದಾಣದಲ್ಲಿ ಖಾಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‌ ಮೆಟ್ರೊ ನಿಲ್ದಾಣದ ಕಂಬದ ಮೇಲೆ ಗುರುವಾರ ಮುಂಜಾನೆ ಖಾಲಿಸ್ತಾನ ಪರ ಬರಹಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 14:19 IST
ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

Delhi Metro: ಮೆಟ್ರೊ ನಿಲ್ದಾಣದ ಗೋಡೆ ಕುಸಿದು ವ್ಯಕ್ತಿ ಸಾವು, 4 ಮಂದಿಗೆ ಗಾಯ

ದೆಹಲಿ ಮೆಟ್ರೊ ರೈಲು ನಿಗಮದ (ಡಿಎಂಆರ್‌ಸಿ) ಗುಲಾಬಿ ಮಾರ್ಗದಲ್ಲಿರುವ ಗೋಕುಲಪುರಿ ಮೆಟ್ರೊ ನಿಲ್ದಾಣದ ಗೋಡೆಯ ಒಂದು ಭಾಗ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2024, 10:53 IST
Delhi Metro: ಮೆಟ್ರೊ ನಿಲ್ದಾಣದ ಗೋಡೆ ಕುಸಿದು ವ್ಯಕ್ತಿ ಸಾವು, 4 ಮಂದಿಗೆ ಗಾಯ
ADVERTISEMENT
ADVERTISEMENT
ADVERTISEMENT