ದೆಹಲಿ | IAS ತರಬೇತಿ ಕೇಂದ್ರಕ್ಕೆ ನುಗ್ಗಿದ ನೀರು; ಮೂವರು ಸಾವು, ಮಾಲೀಕನ ಬಂಧನ
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ನೀರು ನುಗ್ಗಿದ ಪರಿಣಾಮ ತಗ್ಗು ಪ್ರದೇಶದ ಮನೆಗಳು ಜಲಾವೃತಗೊಂಡಿವೆ. ಇದರ ಬೆನ್ನಲ್ಲೇ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿರುವ ಐಎಎಸ್ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ್ದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.Last Updated 28 ಜುಲೈ 2024, 5:49 IST