ದೆಹಲಿ ರೈಲು ನಿಲ್ದಾಣ ಕಾಲ್ತುಳಿತ | ತನಿಖೆ ಆರಂಭ; ಸಿಸಿಟಿವಿ ದೃಶ್ಯಾವಳಿ ಸಂಗ್ರಹ
ಕನಿಷ್ಠ 18 ಜನರ ಸಾವಿಗೆ ಕಾರಣವಾದ ನವದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಆರಂಭಿಸಿರುವ ದೆಹಲಿ ಪೊಲೀಸರು, ಘಟನೆ ಸ್ಫೋಟಗೊಳ್ಳುವ ಮುನ್ನ ಏನಾಯಿತು ಎಂಬುವುದರ ಬಗ್ಗೆ ನಿರ್ಧರಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.Last Updated 16 ಫೆಬ್ರುವರಿ 2025, 4:14 IST