ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ: ದೆಹಲಿಯಲ್ಲಿ ಬಸ್ಸಿಗೆ ಬೆಂಕಿ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆದಿದ್ದು, ಅಪರಿಚಿತರು ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ದೆಹಲಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಸಂಪೂರ್ಣ ಸುಟ್ಟಿದೆ.Last Updated 15 ಡಿಸೆಂಬರ್ 2019, 13:06 IST