ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Delhi Violence

ADVERTISEMENT

ದೆಹಲಿ ಗಲಭೆ: ನಾಲ್ವರ ಮೇಲೆ ದೋಷಾರೋಪ ನಿಗದಿ ಮಾಡಲು ನ್ಯಾಯಾಲಯ ಸೂಚನೆ

ನವದೆಹಲಿ (ಪಿಟಿಐ): ದೆಹಲಿ ಗಲಭೆ ವೇಳೆ ವಾಹನ ನಿಲುಗಡೆ ಸ್ಥಳವೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ನಾಲ್ವರ ವಿರುದ್ಧ ದೋಷಾರೋಪ ನಿಗದಿ ಮಾಡುವಂತೆ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
Last Updated 19 ಆಗಸ್ಟ್ 2022, 15:25 IST
ದೆಹಲಿ ಗಲಭೆ: ನಾಲ್ವರ ಮೇಲೆ ದೋಷಾರೋಪ ನಿಗದಿ ಮಾಡಲು ನ್ಯಾಯಾಲಯ ಸೂಚನೆ

ದೆಹಲಿ ಹಿಂಸಾಚಾರ: ಉಮರ್ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

2020ರಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪಿತೂರಿ ನಡೆಸಿರುವ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್‌ ಖಾಲಿದ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಮೇ 6ಕ್ಕೆಮುಂದೂಡಿದೆ.
Last Updated 29 ಏಪ್ರಿಲ್ 2022, 10:50 IST
ದೆಹಲಿ ಹಿಂಸಾಚಾರ: ಉಮರ್ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಜಹಾಂಗಿರ್‌ಪುರಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ; 'ಸುಪ್ರೀಂ' ಮಧ್ಯ ಪ್ರವೇಶ

ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಿಳಾ ಪೊಲೀಸರು ಸೇರಿದಂತೆ ಕನಿಷ್ಠ 400 ಸಿಬ್ಬಂದಿ ನಿಯೋಜಿಸುವಂತೆ ಎನ್‌ಡಿಎಂಸಿ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಕೋರಿದ್ದರು.
Last Updated 20 ಏಪ್ರಿಲ್ 2022, 7:27 IST
ಜಹಾಂಗಿರ್‌ಪುರಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ; 'ಸುಪ್ರೀಂ' ಮಧ್ಯ ಪ್ರವೇಶ

ದೆಹಲಿ ಹಿಂಸಾಚಾರ: ಉಮರ್‌ ಖಾಲಿದ್ ಜಾಮೀನು ತಿರಸ್ಕಾರ

2020ರ ದೆಹಲಿಯಲ್ಲಿ ನಡೆದ ಭಾರಿ ಹಿಂಸಾಚಾರದಲ್ಲಿ ಬಹುದೊಡ್ಡ ಪಿತೂರಿ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮಾರ್ ಖಾಲಿದ್‌ರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
Last Updated 24 ಮಾರ್ಚ್ 2022, 11:27 IST
ದೆಹಲಿ ಹಿಂಸಾಚಾರ: ಉಮರ್‌ ಖಾಲಿದ್ ಜಾಮೀನು ತಿರಸ್ಕಾರ

ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್

ನವದೆಹಲಿ: 2020ರ ಫೆಬ್ರುವರಿಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿನ ಆರೋಪಿ ಜವಾಹರ ಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿದೆ.
Last Updated 23 ಮಾರ್ಚ್ 2022, 13:42 IST
ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್

ಭಯೋತ್ಪಾದನೆ ನಿಗ್ರಹ ಕಾನೂನು: ಮೂವರು ವಿದ್ಯಾರ್ಥಿಗಳಿಗೆ ‘ಸುಪ್ರೀಂ’ ನೋಟಿಸ್‌

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾನೂನಿನ ಬಗ್ಗೆ ಅಭಿಪ್ರಾಯಗಳನ್ನು ಸಲ್ಲಿಸುವಂತೆ ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.
Last Updated 18 ಜೂನ್ 2021, 11:11 IST
ಭಯೋತ್ಪಾದನೆ ನಿಗ್ರಹ ಕಾನೂನು: ಮೂವರು ವಿದ್ಯಾರ್ಥಿಗಳಿಗೆ ‘ಸುಪ್ರೀಂ’ ನೋಟಿಸ್‌

ಜೈಲಿನಲ್ಲೂ ಬೆಂಬಲ, ಹೋರಾಟ ನಿರಂತರ: ಜಾಮಿಯಾ ವಿವಿ ವಿದ್ಯಾರ್ಥಿಗಳ ಘೋಷಣೆ

ದೆಹಲಿ ನ್ಯಾಯಾಲಯದ ಆದೇಶದಂತೆ ಬಿಡುಗಡೆಗೊಂಡಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಮತ್ತು ಆಸಿಫ್‌ ಇಕ್ಬಾಲ್‌ ತನ್ಹಾ, ಜೈಲಿನಲ್ಲೂ ಅಪಾರ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
Last Updated 17 ಜೂನ್ 2021, 16:29 IST
ಜೈಲಿನಲ್ಲೂ ಬೆಂಬಲ, ಹೋರಾಟ ನಿರಂತರ: ಜಾಮಿಯಾ ವಿವಿ ವಿದ್ಯಾರ್ಥಿಗಳ ಘೋಷಣೆ
ADVERTISEMENT

ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳ ಬಿಡುಗಡೆಗೆ ಕೋರ್ಟ್‌ ಸೂಚನೆ

ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಹಾಗೂ ಆಸಿಫ್‌ ಇಕ್ಬಾಲ್‌ ತನ್ಹಾ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕೆಂದು ದೆಹಲಿ ಹೈಕೋರ್ಟ್‌ ಗುರುವಾರ ಸೂಚಿಸಿದೆ.
Last Updated 17 ಜೂನ್ 2021, 12:07 IST
ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳ ಬಿಡುಗಡೆಗೆ ಕೋರ್ಟ್‌ ಸೂಚನೆ

ಕೆಂಪು ಕೋಟೆ ಹಿಂಸಾಚಾರ: ಆರೋಪಿ ಇಕ್ಬಾಲ್‌ ಸಿಂಗ್‌ ಬಂಧನ

ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಇಕ್ಬಾಲ್‌ ಸಿಂಗ್‌ ಅವರನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 10 ಫೆಬ್ರವರಿ 2021, 6:17 IST
ಕೆಂಪು ಕೋಟೆ ಹಿಂಸಾಚಾರ: ಆರೋಪಿ ಇಕ್ಬಾಲ್‌ ಸಿಂಗ್‌ ಬಂಧನ

ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು 7 ದಿನ ಪೊಲೀಸರ ವಶಕ್ಕೆ

ನವದೆಹಲಿ: ನಟ ಮತ್ತು ಹೋರಾಟಗಾರ ದೀಪ್‌ ಸಿಧು ಅವರನ್ನು ದೆಹಲಿ ಕೋರ್ಟ್‌ 7 ದಿನಗಳವರೆಗೂ ಪೊಲೀಸ್‌ ಕಸ್ಟಡಿಗೆ ನೀಡಿ ಮಂಗಳವಾರ ಆದೇಶಿಸಿದೆ. ಗಣರಾಜ್ಯೋತ್ಸವ ದಿನದಂದು (ಜನವರಿ 26) ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಿದ ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ಕೆಂಪು ಕೋಟಿಯ ಸಮೀಪ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್‌ ಸಿಧು ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
Last Updated 9 ಫೆಬ್ರವರಿ 2021, 16:49 IST
ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು 7 ದಿನ ಪೊಲೀಸರ ವಶಕ್ಕೆ
ADVERTISEMENT
ADVERTISEMENT
ADVERTISEMENT