ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

DelhiFlood

ADVERTISEMENT

ದೆಹಲಿ: ಭಾರಿ ಸರಕು ಸಾಗಣೆ ವಾಹನಗಳ ಪ್ರವೇಶ ನಿರ್ಬಂಧ ಭಾಗಶ: ತೆರವು

ಯಮುನಾ ನದಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಪ್ರವೇಶದ ಮೇಲಿನ ನಿರ್ಬಂಧವನ್ನು ಭಾಗಶಃ ತೆಗೆದುಹಾಕಲು ಸರ್ಕಾರ ನಿರ್ಧರಿಸಿದೆ.
Last Updated 18 ಜುಲೈ 2023, 3:01 IST
ದೆಹಲಿ: ಭಾರಿ ಸರಕು ಸಾಗಣೆ ವಾಹನಗಳ ಪ್ರವೇಶ ನಿರ್ಬಂಧ ಭಾಗಶ: ತೆರವು

ದೆಹಲಿ | ಪ್ರವಾಹ ಪರಿಸ್ಥಿತಿ ಸುಧಾರಣೆ, ಸಂಚಾರಕ್ಕೆ ಮುಕ್ತಗೊಂಡ ಕೆಲವು ರಸ್ತೆಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸಿದ್ದು, ಭೈರೋನ್‌ ಮಾರ್ಗ ಸೇರಿದಂತೆ ಕೆಲವು ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೆಹಲಿ ಸಂಚಾರ ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 17 ಜುಲೈ 2023, 3:22 IST
ದೆಹಲಿ | ಪ್ರವಾಹ ಪರಿಸ್ಥಿತಿ ಸುಧಾರಣೆ, ಸಂಚಾರಕ್ಕೆ ಮುಕ್ತಗೊಂಡ ಕೆಲವು ರಸ್ತೆಗಳು

ದೆಹಲಿ ಪ್ರವಾಹ: ಪರಿಸ್ಥಿತಿ ಕುರಿತು ಲೆ. ಗವರ್ನರ್‌ ಜೊತೆ ಮಾತುಕತೆ ನಡೆಸಿದ ಮೋದಿ

ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಮುನಾ ನದಿ ನೀರಿನಿಂದಾಗಿ ನಗರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಗಿರುವ ಪ್ರಗತಿ ಕುರಿತು ಶನಿವಾರ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
Last Updated 16 ಜುಲೈ 2023, 2:44 IST
ದೆಹಲಿ ಪ್ರವಾಹ: ಪರಿಸ್ಥಿತಿ ಕುರಿತು ಲೆ. ಗವರ್ನರ್‌ ಜೊತೆ ಮಾತುಕತೆ ನಡೆಸಿದ ಮೋದಿ

ದೆಹಲಿ | ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಸಂಪುಟ ಸಭೆ ಕರೆದ ಕೇಜ್ರಿವಾಲ್‌

ರಾಷ್ಟ್ರ ರಾಜಧಾನಿ ದೆಹಲಿಯ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಂದು (ಶನಿವಾರ) ಸಂಜೆ ಸಂಪುಟ ಸಭೆಯನ್ನು ಕರೆದಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
Last Updated 15 ಜುಲೈ 2023, 10:25 IST
ದೆಹಲಿ | ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಸಂಪುಟ ಸಭೆ ಕರೆದ ಕೇಜ್ರಿವಾಲ್‌

ದೆಹಲಿಯಲ್ಲಿ ಎರಡನೇ ದಿನವೂ ಭಾರಿ ಮಳೆ: ಕುಸಿದ ರಸ್ತೆ, ಸಂಚಾರಕ್ಕೆ ಅಡ್ಡಿ 

ರಾಷ್ಟ್ರ ರಾಜಧಾನಿಯಲ್ಲಿ ಮಳೆಯ ಆರ್ಭಟ ಎರಡನೇ ದಿನ ಭಾನುವಾರವೂ ಜೋರಾಗಿಯೇ ಮುಂದುವರಿದಿದೆ. ರಸ್ತೆಗಳೇ ರಾಜಕಾಲುವೆಗಳಂತಾಗಿವೆ. ಪ್ಲೈಓವರ್‌ವೊಂದರ ರಸ್ತೆ ಕುಸಿದು ಗುಂಡಿ ಬಿದ್ದಿದೆ.
Last Updated 2 ಸೆಪ್ಟೆಂಬರ್ 2018, 7:07 IST
ದೆಹಲಿಯಲ್ಲಿ ಎರಡನೇ ದಿನವೂ ಭಾರಿ ಮಳೆ: ಕುಸಿದ ರಸ್ತೆ, ಸಂಚಾರಕ್ಕೆ ಅಡ್ಡಿ 
ADVERTISEMENT
ADVERTISEMENT
ADVERTISEMENT
ADVERTISEMENT