ಎಲ್ಜಿ ಕಚೇರಿಯಲ್ಲಿ ಧರಣಿ; ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ತರಾಟೆ
ನೀವು ಕಳೆದ 8 ದಿನಗಳಿಂದ ಪ್ರತಿಭಟನಾನಿರತ ಐಎಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ ಕೈಗೊಂಡಿದ್ದೀರಿ.ಈ ಧರಣಿಯನ್ನು ಕೈಗೊಳ್ಳಲು ನಿಮಗೆ ಅನುಮತಿ ನೀಡಿದವರು ಯಾರು ಎಂದು ಕೋರ್ಟ್ ಖಾರವಾಗಿ ಪ್ರಶ್ನಿಸಿದೆ.Last Updated 18 ಜೂನ್ 2018, 8:47 IST