ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

delimitation

ADVERTISEMENT

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ

ಬೆಂಗಳೂರು: ಬಿಬಿಎಂಪಿ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.
Last Updated 25 ಸೆಪ್ಟೆಂಬರ್ 2023, 12:33 IST
ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ

ಹೊರ ರಾಜ್ಯ| ಅಸ್ಸಾಂ: ಕ್ಷೇತ್ರ ಮರುವಿಂಗಡಣೆ ಸುತ್ತ ಹಲವು ಪ್ರಶ್ನೆ

ಅಸ್ಸಾಂ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆ ನಡೆಯುತ್ತಿದೆ. ಕ್ಷೇತ್ರ ಮರುವಿಂಗಡಣೆಯು ಯಾವುದೇ ರಾಜ್ಯದ ಚುನಾವಣಾ ರಾಜಕೀಯದ ಅತ್ಯಂತ ಮಹತ್ವದ ಭಾಗ ಎಂದು ಪರಿಗಣಿಸಲಾಗುತ್ತದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಹೆಚ್ಚು ಪರಿಣಾಮ ಬೀರುವಂತಹ ಪ್ರಕ್ರಿಯೆ. ಆಯಾ ರಾಜ್ಯದ ರಾಜಕೀಯ ಸಂಯೋಜನೆಯನ್ನೇ ಬದಲಿಸುವಷ್ಟು ಬಲಿಷ್ಠವಾದ ಪ್ರಕ್ರಿಯೆ ಇದು. ಹೀಗಾಗಿ ಕ್ಷೇತ್ರ ಮರುವಿಂಗಡಣೆಯು ಹಲವು ತಿಂಗಳು ನಡೆಯುತ್ತದೆ. ಅಸ್ಸಾಂನಲ್ಲಿ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆಯೂ ಬೇರೆ–ಬೇರೆ ಕಾರಣಗಳಿಗೆ ಸುದ್ದಿಯಾಗುತ್ತಿದೆ. ಎಲ್ಲಾ ಪಕ್ಷಗಳೂ ಮರುವಿಂಗಡಣೆಯನ್ನು ಸ್ವಾಗತಿಸಿವೆಯಾದರೂ, ಹಲವು ಆಕ್ಷೇಪಗಳನ್ನೂ ಎತ್ತಿವೆ. ಈ ಆಕ್ಷೇಪಗಳನ್ನು ಕಡೆಗಣಿಸಲಾಗುತ್ತಿದೆ ಎಂದೇ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತವಾಗುತ್ತಿದೆ
Last Updated 28 ಮಾರ್ಚ್ 2023, 20:02 IST
ಹೊರ ರಾಜ್ಯ|  ಅಸ್ಸಾಂ: ಕ್ಷೇತ್ರ ಮರುವಿಂಗಡಣೆ ಸುತ್ತ ಹಲವು ಪ್ರಶ್ನೆ

ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ

ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
Last Updated 2 ಮಾರ್ಚ್ 2023, 21:19 IST
ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ| ಬೊಮ್ಮನಹಳ್ಳಿ, ಆರ್‌.ಆರ್‌.ನಗರಕ್ಕೆ 14 ವಾರ್ಡ್

ಏಳು ಕ್ಷೇತ್ರಗಳಲ್ಲಿ ವಾರ್ಡ್‌ಗಳ ಸಂಖ್ಯೆ ಬದಲಿಲ್ಲ l ಕೆ.ಆರ್.ಪುರ, ದಾಸರಹಳ್ಳಿ ಕ್ಷೇತ್ರಗಳಿಗೆ ತಲಾ ನಾಲ್ಕು ವಾರ್ಡ್‌ ಸೇರ್ಪಡೆ
Last Updated 23 ಜೂನ್ 2022, 20:36 IST
ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ| ಬೊಮ್ಮನಹಳ್ಳಿ, ಆರ್‌.ಆರ್‌.ನಗರಕ್ಕೆ 14 ವಾರ್ಡ್

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ: ಕರಡು ಸಲ್ಲಿಕೆ

ಭಾರೀ ಗೋಪ್ಯತೆ ಕಾಪಾಡಿಕೊಂಡು ಸಿದ್ಧಪಡಿಸಿರುವ ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ ಕರಡು ಕೊನೆಗೂ ಸರ್ಕಾರಕ್ಕೆ ಗುರುವಾರ ಸಲ್ಲಿಕೆಯಾಗಿದೆ.
Last Updated 10 ಜೂನ್ 2022, 6:22 IST
ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ: ಕರಡು ಸಲ್ಲಿಕೆ

ವಾರ್ಡ್‌ಗಳ ಪುನರ್‌ ವಿಂಗಡಣೆ ವರದಿ: ಸಮಯಾವಕಾಶ ಕೋರಿದ ಬಿಬಿಎಂಪಿ

ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ವರದಿ ಸಲ್ಲಿಸಲು ಇನ್ನೆರಡು ದಿನಗಳ ಕಾಲಾವಕಾಶ ನೀಡುವಂತೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯನ್ನು ಕೋರಿದೆ. ಪುನರ್‌ ವಿಂಗಡಣೆಯ ಕರಡು ಪ್ರತಿ ಸಿದ್ಧವಾಗಿದೆ. ಆದರೆ, ಮುಖ್ಯಮಂತ್ರಿ ಅವರ ಗಮನಕ್ಕೆ ತಂದ ಬಳಿಕವೇ ವರದಿ ಸಲ್ಲಿಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಪುನರ್‌ ವಿಂಗಡಣೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮೇ22ರಂದು ಸೂಚಿಸಿತ್ತು.
Last Updated 31 ಮೇ 2022, 19:29 IST
ವಾರ್ಡ್‌ಗಳ ಪುನರ್‌ ವಿಂಗಡಣೆ ವರದಿ: ಸಮಯಾವಕಾಶ ಕೋರಿದ ಬಿಬಿಎಂಪಿ
ADVERTISEMENT
ADVERTISEMENT
ADVERTISEMENT
ADVERTISEMENT