ಹಿಂದೂ ಸಂಘಟನೆಗಳ ಮುಖಂಡರ ಹತ್ತಿಕ್ಕುವ ಪ್ರಯತ್ನ: ಪ್ರಮೋದ್ ಮುತಾಲಿಕ್
‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ’ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.Last Updated 2 ಜೂನ್ 2025, 14:13 IST