ಗುರುವಾರ, 2 ಅಕ್ಟೋಬರ್ 2025
×
ADVERTISEMENT

Democracy

ADVERTISEMENT

ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ: ಕೊಲಂಬಿಯಾದಲ್ಲಿ ರಾಹುಲ್ ಗಾಂಧಿ

Democracy in India: ಕೊಲಂಬಿಯಾದಲ್ಲಿ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವದ ಮೇಲಿನ ದಾಳಿ ಭಾರತಕ್ಕೆ ದೊಡ್ಡ ಬೆದರಿಕೆ ಎಂದು ಹೇಳಿದ್ದಾರೆ. ಮೋದಿ ಸರ್ಕಾರದ ನೀತಿಗಳನ್ನು ಕಿಡಿಕಾರಿದ್ದಾರೆ.
Last Updated 2 ಅಕ್ಟೋಬರ್ 2025, 12:31 IST
ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ: ಕೊಲಂಬಿಯಾದಲ್ಲಿ ರಾಹುಲ್ ಗಾಂಧಿ

ಮತಗಳ್ಳರಿಗೆ CEC ಜ್ಞಾನೇಶ್ ಕುಮಾರ್ ರಕ್ಷಣೆ ಪ್ರಜಾಪ್ರಭುತ್ವದ ನಾಶ: ರಾಹುಲ್ ಗಾಂಧಿ

Rahul Gandhi Allegation: ಮತಗಳ್ಳರು ಮತ್ತು ಪ್ರಜಾಪ್ರಭುತ್ವದ ಕೊಲೆ ಮಾಡುವವರಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 18 ಸೆಪ್ಟೆಂಬರ್ 2025, 7:25 IST
ಮತಗಳ್ಳರಿಗೆ CEC ಜ್ಞಾನೇಶ್ ಕುಮಾರ್ ರಕ್ಷಣೆ ಪ್ರಜಾಪ್ರಭುತ್ವದ ನಾಶ: ರಾಹುಲ್ ಗಾಂಧಿ

ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು: ಶಾಸಕ ಚನ್ನಬಸಪ್ಪ

‘ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.
Last Updated 16 ಸೆಪ್ಟೆಂಬರ್ 2025, 5:13 IST
ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು: ಶಾಸಕ ಚನ್ನಬಸಪ್ಪ

ರಾಯಚೂರು | ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆ ಮಾಡಿ: ಶಾಸಕ ಮಾನಪ್ಪ ವಜ್ಜಲ

Democracy Values: ಲಿಂಗಸುಗೂರಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಉದ್ಘಾಟನೆ ವೇಳೆ ಶಾಸಕ ಮಾನಪ್ಪ ವಜ್ಜಲ ಅವರು ಡಾ. ಬಿ.ಆರ್ ಅಂಬೇಡ್ಕರ್ ಆಶಯದ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಮುಂದಾಗಬೇಕು ಎಂದು ಹೇಳಿದರು.
Last Updated 16 ಸೆಪ್ಟೆಂಬರ್ 2025, 5:09 IST
ರಾಯಚೂರು | ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆ ಮಾಡಿ: ಶಾಸಕ ಮಾನಪ್ಪ ವಜ್ಜಲ

ರಾಯಚೂರು | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Democracy Celebration: ಕಮಲನಗರದ ಶಾಂತಿವರ್ಧಕ ಪ್ರೌಢಶಾಲೆಯಲ್ಲಿ ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆ ಬೋಧನೆ ನಡೆಯಿತು.
Last Updated 16 ಸೆಪ್ಟೆಂಬರ್ 2025, 5:01 IST
ರಾಯಚೂರು | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸಂವಿಧಾನ ದುರ್ಬಲಗೊಳಿಸಲು ಮತ ಕಳವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
Last Updated 15 ಸೆಪ್ಟೆಂಬರ್ 2025, 15:37 IST
ಸಂವಿಧಾನ ದುರ್ಬಲಗೊಳಿಸಲು ಮತ ಕಳವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಟೊಳ್ಳು ಮಾಡಲು ಬಿಜೆಪಿಯಿಂದ ಪಿತೂರಿ: ಖರ್ಗೆ

Constitution Amendment: ದೇಶದಲ್ಲಿ ಬಹುಕಾಲದಿಂದ ಪಾಲಿಸಲ್ಪಟ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಟೊಳ್ಳು ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪಿತೂರಿ ನಡೆಸಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Last Updated 15 ಸೆಪ್ಟೆಂಬರ್ 2025, 9:46 IST
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಟೊಳ್ಳು ಮಾಡಲು ಬಿಜೆಪಿಯಿಂದ ಪಿತೂರಿ: ಖರ್ಗೆ
ADVERTISEMENT

ಸಂಗತ | ಪ್ರಜಾಪ್ರಭುತ್ವ ಉಳಿಸಿಕೊಳ್ಳದೆ ಹೋದರೆ...

‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ (ಸೆ. 15) ಪ್ರಜಾಪ್ರಭುತ್ವದ ಆಶಯಗಳ ಚರ್ಚೆಗೆ ಕಾರಣವಾಗಲಿ; ಮತದಾನದ ಹಕ್ಕಿನ ಕುರಿತು ಜಾಗೃತಿ ಮೂಡಿಸಲಿ.
Last Updated 14 ಸೆಪ್ಟೆಂಬರ್ 2025, 23:30 IST
ಸಂಗತ | ಪ್ರಜಾಪ್ರಭುತ್ವ ಉಳಿಸಿಕೊಳ್ಳದೆ ಹೋದರೆ...

ಸಂಪಾದಕೀಯ Podcast: EVM ಬದಲು ಮತ್ತೆ ಮತಪತ್ರ; ಒತ್ತೆಯಾಳು ಆಗದಿರಲಿ ಪ್ರಜಾತಂತ್ರ

EVM vs Ballot Paper: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಬದಲಿಗೆ ಮತಪತ್ರಗಳನ್ನು ಬಳಕೆ ಮಾಡಬೇಕು ಎಂದು ರಾಜ್ಯ ಸಚಿವ ಸಂಪುಟವು ಶಿಫಾರಸು ಮಾಡಿದೆ. ಇದು ರಾಜಕೀಯವಾಗಿ ಮಹತ್ವದ್ದಾಗಿದೆ.
Last Updated 12 ಸೆಪ್ಟೆಂಬರ್ 2025, 2:38 IST
ಸಂಪಾದಕೀಯ Podcast: EVM ಬದಲು ಮತ್ತೆ ಮತಪತ್ರ; ಒತ್ತೆಯಾಳು ಆಗದಿರಲಿ ಪ್ರಜಾತಂತ್ರ

ಉಡುಪಿ | ಪ್ರಜಾಪ್ರಭುತ್ವ ದಿನಾಚರಣೆ; ಸಿದ್ಧತೆ ನಡೆಸಿ: ಜಿಲ್ಲಾಧಿಕಾರಿ ಸೂಚನೆ

ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ
Last Updated 11 ಸೆಪ್ಟೆಂಬರ್ 2025, 5:07 IST
ಉಡುಪಿ | ಪ್ರಜಾಪ್ರಭುತ್ವ ದಿನಾಚರಣೆ; ಸಿದ್ಧತೆ ನಡೆಸಿ: ಜಿಲ್ಲಾಧಿಕಾರಿ ಸೂಚನೆ
ADVERTISEMENT
ADVERTISEMENT
ADVERTISEMENT