ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Dena Bank

ADVERTISEMENT

ಬ್ಯಾಂಕ್‌ ಆಫ್ ಬರೋಡಾದಲ್ಲಿ ವಿಜಯಾ, ದೇನಾ ಬ್ಯಾಂಕ್ ವಿಲೀನ ಪೂರ್ಣ

ಹಿಂದಿನ ವಿಜಯಾ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ನ ಒಟ್ಟು 3,898 ಶಾಖೆಗಳನ್ನು ತನ್ನಲ್ಲಿ ವಿಲೀನ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್ ಬರೋಡಾ ಭಾನುವಾರ ಹೇಳಿದೆ.
Last Updated 20 ಡಿಸೆಂಬರ್ 2020, 14:09 IST
ಬ್ಯಾಂಕ್‌ ಆಫ್ ಬರೋಡಾದಲ್ಲಿ ವಿಜಯಾ, ದೇನಾ ಬ್ಯಾಂಕ್ ವಿಲೀನ ಪೂರ್ಣ

ಬ್ಯಾಂಕ್‌ ಮಹಾವಿಲೀನದ ಹೊಸ ಜಮಾನ: ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಏನಾಗಲಿದೆ ಪರಿಣಾಮ

ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ನಾಲ್ಕು ಅತಿದೊಡ್ಡ ಬ್ಯಾಂಕ್‌ಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರವು ಬ್ಯಾಂಕ್‌ಗಳ ಮಹಾವಿಲೀನ ನಿರ್ಧಾರ ಪ್ರಕಟಿಸಿದೆ. ಬಲಿಷ್ಠ ಬ್ಯಾಂಕಿಂಗ್ ವ್ಯವಸ್ಥೆಗೆ ಅಡಿಗಲ್ಲು ಹಾಕುವ ಈ ನಿರ್ಧಾರವು ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಬೀರಲಿರುವ ಪರಿಣಾಮಗಳನ್ನು ಇಲ್ಲಿ ವಿವರಿಸಲಾಗಿದೆ.
Last Updated 11 ಸೆಪ್ಟೆಂಬರ್ 2019, 7:11 IST
ಬ್ಯಾಂಕ್‌ ಮಹಾವಿಲೀನದ ಹೊಸ ಜಮಾನ: ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಏನಾಗಲಿದೆ ಪರಿಣಾಮ

ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ: ಇದೇ 26ಕ್ಕೆ ಪ್ರತಿಭಟನೆ ಎಚ್ಚರಿಕೆ

ಬ್ಯಾಂಕ್‌ ಒಕ್ಕೂಟಗಳಿಂದ ಎಚ್ಚರಿಕೆ
Last Updated 1 ಡಿಸೆಂಬರ್ 2018, 12:36 IST
ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ: ಇದೇ 26ಕ್ಕೆ ಪ್ರತಿಭಟನೆ ಎಚ್ಚರಿಕೆ

ವಿಲೀನಕ್ಕೆ ವಿಜಯ ಬ್ಯಾಂಕ್‌ ಒಪ್ಪಿಗೆ

ಬ್ಯಾಂಕ್‌ ಆಫ್‌ ಬರೋಡಾ ಮತ್ತು ದೇನಾ ಬ್ಯಾಂಕ್‌ ಜತೆ ವಿಲೀನವಾಗಲು ವಿಜಯ ಬ್ಯಾಂಕ್‌ನ ಆಡಳಿತ ಮಂಡಳಿ ಶನಿವಾರ ಒಪ್ಪಿಗೆ ನೀಡಿದೆ.
Last Updated 30 ಸೆಪ್ಟೆಂಬರ್ 2018, 2:16 IST
ವಿಲೀನಕ್ಕೆ ವಿಜಯ ಬ್ಯಾಂಕ್‌ ಒಪ್ಪಿಗೆ

ವಿಲೀನಕ್ಕೆ ದೇನಾ ಬ್ಯಾಂಕ್‌ ಒಪ್ಪಿಗೆ

ಬ್ಯಾಂಕ್‌ ಆಫ್‌ ಬರೋಡಾ ಮತ್ತು ವಿಜಯ ಬ್ಯಾಂಕ್‌ ಜತೆ ವಿಲೀನಗೊಳ್ಳಲು ದೇನಾ ಬ್ಯಾಂಕ್‌ನ ಆಡಳಿತ ಮಂಡಳಿ ಸೋಮವಾರ ಒಪ್ಪಿಗೆ ಸೂಚಿಸಿದೆ.
Last Updated 24 ಸೆಪ್ಟೆಂಬರ್ 2018, 13:48 IST
ವಿಲೀನಕ್ಕೆ ದೇನಾ ಬ್ಯಾಂಕ್‌ ಒಪ್ಪಿಗೆ
ADVERTISEMENT
ADVERTISEMENT
ADVERTISEMENT
ADVERTISEMENT