ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Denmark open bdminton

ADVERTISEMENT

ಡೆನ್ಮಾರ್ಕ್‌ ಓಪನ್‌: ಸೆಮಿಯಲ್ಲಿ ಮತ್ತೆ ಮುಗ್ಗರಿಸಿದ ಪಿ.ವಿ. ಸಿಂಧು

ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಅವರು ಇಲ್ಲಿ ನಡೆದ ಡೆನ್ಮಾರ್ಕ್‌ ಓಪನ್‌ ಸೂಪರ್‌ 750 ಟೂರ್ನಿಯ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿದರು. ಮೂರು ಗೇಮ್‌ಗಳ ಹೋರಾಟದಲ್ಲಿ ಅವರು ಸ್ಪೇನ್‌ನ ಕರೊಲಿನಾ ಮರಿನ್‌ ಅವರಿಗೆ ಶರಣಾಗುವ ಮೊದಲು ಪೈಪೋಟಿ ನೀಡಿದರು.
Last Updated 21 ಅಕ್ಟೋಬರ್ 2023, 16:26 IST
ಡೆನ್ಮಾರ್ಕ್‌ ಓಪನ್‌: ಸೆಮಿಯಲ್ಲಿ ಮತ್ತೆ ಮುಗ್ಗರಿಸಿದ ಪಿ.ವಿ. ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಸೆಮಿಫೈನಲ್‌ಗೆ ಸಿಂಧು

ಶಿಸ್ತಿನ ಆಟವಾಡಿದ ಭಾರತದ ‍ಪಿ.ವಿ. ಸಿಂಧು ಅವರು ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದರು.
Last Updated 20 ಅಕ್ಟೋಬರ್ 2023, 16:21 IST
ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಸೆಮಿಫೈನಲ್‌ಗೆ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸೆಮಿಯಲ್ಲಿ ಸೋತ ಶ್ರೀಕಾಂತ್‌

ಅಪೂರ್ವ ಸಾಮರ್ಥ್ಯ ತೋರಿದ ಭಾರತದ ಸೈನಾ ನೆಹ್ವಾಲ್‌, ಡೆನ್ಮಾರ್ಕ್‌ ಓಪನ್ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಭರವಸೆಯಾಗಿದ್ದ ಕಿದಂಬಿ ಶ್ರೀಕಾಂತ್‌ ಸೆಮಿಫೈನಲ್‌ನಲ್ಲಿ ಸೋತಿದ್ದಾರೆ.
Last Updated 20 ಅಕ್ಟೋಬರ್ 2018, 18:48 IST
ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸೆಮಿಯಲ್ಲಿ ಸೋತ ಶ್ರೀಕಾಂತ್‌

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಲಿನ್‌ ಡಾನ್‌ಗೆ ಸೋಲುಣಿಸಿದ ಶ್ರೀಕಾಂತ್‌

ಚೀನಾದ ಬಲಿಷ್ಠ ಆಟಗಾರ ಲಿನ್‌ ಡಾನ್‌ಗೆ ಆಘಾತ ನೀಡಿದ ಭಾರತದ ಕಿದಂಬಿ ಶ್ರೀಕಾಂತ್‌, ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.
Last Updated 19 ಅಕ್ಟೋಬರ್ 2018, 18:15 IST
ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಲಿನ್‌ ಡಾನ್‌ಗೆ ಸೋಲುಣಿಸಿದ ಶ್ರೀಕಾಂತ್‌

ಡೆನ್ಮಾರ್ಕ್ ಓಪನ್‌ ಬ್ಯಾಡ್ಮಿಂಟನ್‌; ಶ್ರೀಕಾಂತ್‌, ಲಿನ್ ಡ್ಯಾನ್‌ ಕದನ ಕುತೂಹಲ

ಅಶ್ವಿನಿ–ಸಿಕ್ಕಿ ರೆಡ್ಡಿ ಜೋಡಿಗೆ ಗೆಲುವು
Last Updated 17 ಅಕ್ಟೋಬರ್ 2018, 13:57 IST
ಡೆನ್ಮಾರ್ಕ್ ಓಪನ್‌ ಬ್ಯಾಡ್ಮಿಂಟನ್‌; ಶ್ರೀಕಾಂತ್‌, ಲಿನ್ ಡ್ಯಾನ್‌ ಕದನ ಕುತೂಹಲ
ADVERTISEMENT
ADVERTISEMENT
ADVERTISEMENT
ADVERTISEMENT