ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಆಲೋಚನೆ ಬೇಡ: ಸುರೇಶ್ ಕುಮಾರ್
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು, ಪ್ರಾಂಶುಪಾಲರುಗಳ ಹಲವು ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದುಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ಹೇಳಿದರು.Last Updated 6 ಡಿಸೆಂಬರ್ 2019, 13:38 IST