ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Deputy CM

ADVERTISEMENT

ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್‌ಗೆ ಕೋವಿಡ್ ಪಾಸಿಟಿವ್

ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ.ಆರೋಗ್ಯ ಖಾತೆಯನ್ನೂ ಹೊಂದಿರುವ 64 ವರ್ಷದ ಪಟೇಲ್ ಅವರು, ಕೋವಿಡ್-19 ದೃಢಪಟ್ಟ ನಂತರ ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ಗೆ ದಾಖಲಾಗಿದ್ದಾರೆ.
Last Updated 25 ಏಪ್ರಿಲ್ 2021, 3:15 IST
ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್‌ಗೆ ಕೋವಿಡ್ ಪಾಸಿಟಿವ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್‌ಗೆ ಕೋವಿಡ್-19 ದೃಢ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಸದ್ಯ ಪವಾರ್ ಅವರು ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರ ಕಚೇರಿ ತಿಳಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉಪಮುಖ್ಯಮಂತ್ರಿಯವರ ಹೇಳಿಕೆಯಲ್ಲಿ ತಿಳಿಸಲಾಗಿದೆ.
Last Updated 26 ಅಕ್ಟೋಬರ್ 2020, 6:53 IST
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್‌ಗೆ ಕೋವಿಡ್-19 ದೃಢ

ಉಪಮುಖ್ಯಮಂತ್ರಿ ಹುದ್ದೆಗೆ ವಿಶೇಷ ಮಹತ್ವ ಇಲ್ಲ

ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅವರು ಐವರು ಉಪಮುಖ್ಯಮಂತ್ರಿಗಳನ್ನು ನೇಮಿಸಿದ್ದಾರೆ (ಪ್ರ.ವಾ., ಜೂನ್‌ 9). ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದು ರಾಜಕೀಯ ಕಾರಣಗಳಿಗಾದರೂ, ಕೆಲವೊಮ್ಮೆ ಸಂದರ್ಭಗಳು ಈ ಹುದ್ದೆಯ ಸೃಷ್ಟಿಗೆ ಕಾರಣವಾಗಬಲ್ಲವು.
Last Updated 11 ಜೂನ್ 2019, 4:29 IST
fallback

ಮಣಿಪುರ ವಿ.ವಿ. ಬಿಕ್ಕಟ್ಟು: ಪ್ರತಿಭಟನೆ ಕೈಬಿಡಲು ಉಪಮುಖ್ಯಮಂತ್ರಿ ಮನವಿ

ಮಣಿಪುರ ವಿಶ್ವವಿದ್ಯಾಲಯದಲ್ಲಿ ಎರಡು ತಿಂಗಳುಗಳಿಂದ ತಲೆದೋರಿರುವ ಬಿಕ್ಕಟ್ಟು ಶಮನಕ್ಕೆ ಸಹಕರಿಸಬೇಕು ಎಂದು ಉಪಮುಖ್ಯಮಂತ್ರಿ ವೈ. ಜೋಯ್‌ಕುಮಾರ್‌ ಭಾನುವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಮನವಿ ಮಾಡಿದ್ದಾರೆ.
Last Updated 5 ಆಗಸ್ಟ್ 2018, 18:09 IST
fallback
ADVERTISEMENT
ADVERTISEMENT
ADVERTISEMENT
ADVERTISEMENT