ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Deputy Commissioner

ADVERTISEMENT

ಬೆಳಗಾವಿ: ಜನರ ಸಮಸ್ಯೆಗಳಿಗೆ ಕಿವಿಯಾದ ಜಿಲ್ಲಾಧಿಕಾರಿ

ಗ್ರಾಮೀಣ ಜನರ ಸಮಸ್ಯೆಗಳಿಗೆ ಕಿವಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೈಲಹೊಂಗಲ ತಾಲ್ಲೂಕಿನ ಬೈಲವಾಡ ಗ್ರಾಮಕ್ಕೆ ಬಂದಿದ್ದಾರೆ.
Last Updated 20 ಫೆಬ್ರುವರಿ 2021, 7:24 IST
ಬೆಳಗಾವಿ: ಜನರ ಸಮಸ್ಯೆಗಳಿಗೆ ಕಿವಿಯಾದ ಜಿಲ್ಲಾಧಿಕಾರಿ

ಕೊಡಗಿಗೆ ಚಾರುಲತಾ ಸೋಮಲ್‌ ನೂತನ ಜಿಲ್ಲಾಧಿಕಾರಿ

ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಜಿಲ್ಲಾಧಿಕಾರಿ ಆಗಿ‌ ಕಾರ್ಯ ನಿರ್ವಹಿಸುತ್ತಿದ್ದ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು.
Last Updated 23 ಜನವರಿ 2021, 11:52 IST
ಕೊಡಗಿಗೆ ಚಾರುಲತಾ ಸೋಮಲ್‌ ನೂತನ ಜಿಲ್ಲಾಧಿಕಾರಿ

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್‌ಗೆ ಮತ್ತೆ ಕೋವಿಡ್‌ ಸೋಂಕು

ಬೀದರ್ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ.
Last Updated 10 ಸೆಪ್ಟೆಂಬರ್ 2020, 3:54 IST
ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್‌ಗೆ ಮತ್ತೆ ಕೋವಿಡ್‌ ಸೋಂಕು

ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ: ವಿನೂತನ ಕಾರ್ಯಕ್ರಮಕ್ಕೆ ಸರ್ಕಾರ ಮುಂದಡಿ

3 ನೇ ಶನಿವಾರ ಗ್ರಾಮ ಭೇಟಿ ಮತ್ತು ವಾಸ್ತವ್ಯ ಕಾರ್ಯಕ್ರಮ
Last Updated 29 ಜನವರಿ 2020, 20:00 IST
ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ: ವಿನೂತನ ಕಾರ್ಯಕ್ರಮಕ್ಕೆ ಸರ್ಕಾರ ಮುಂದಡಿ

ಭೂವ್ಯಾಜ್ಯ: ಡಿಸಿಗೆ ಇಲ್ಲ ಅಧಿಕಾರ

‘ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಸ್ವತ್ತಿನ ಅಧಿಕಾರ ನಿರ್ಧರಿಸುವ ಹಕ್ಕು ಅರೆನ್ಯಾಯಿಕ ವಿಚಾರಣೆಯ ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಇಲ್ಲ. ಕೇವಲ ಸಿವಿಲ್ ನ್ಯಾಯಾಲಯಗಳಿಗೆ ಮಾತ್ರವೇ ಇದೆ’ ಎಂದು ಹೈಕೋರ್ಟ್‌ ಪೂರ್ಣಪೀಠ ಮಹತ್ವದ ತೀರ್ಪು ನೀಡಿದೆ.
Last Updated 27 ಜನವರಿ 2020, 19:53 IST
ಭೂವ್ಯಾಜ್ಯ: ಡಿಸಿಗೆ ಇಲ್ಲ ಅಧಿಕಾರ

ದಾಸ್ಯದ ಸಂಕೇತವಾಗಬಹುದು

‘ವಸೂಲಿಗಾರ’ ಎಂಬುದಕ್ಕೆ ಸಮಾನಾರ್ಥವಾಗಿ ಕಲೆಕ್ಟರ್ ಎಂಬ ಪದವನ್ನು ಬಳಸಲಾಗುತ್ತಿತ್ತು.
Last Updated 26 ಜನವರಿ 2020, 19:45 IST
fallback

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2011ರ ವೃಂದದ ಐಎಎಸ್ ಅಧಿಕಾರಿ ಸಿಂಧೂ ಬಿ. ರೂಪೇಶ್ ಶನಿವಾರ ಅಧಿಕಾರ ಸ್ವೀಕರಿಸಿದರು.
Last Updated 7 ಸೆಪ್ಟೆಂಬರ್ 2019, 7:00 IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅಧಿಕಾರ ಸ್ವೀಕಾರ
ADVERTISEMENT

‘ಸರ್ಕಾರ, ಶಾಸಕರಿಂದ ಒತ್ತಡ ಇರಲಿಲ್ಲ‘– ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ತತ್ವ, ಸಿದ್ಧಾಂತಕ್ಕೆ ಬದ್ಧನಾಗಿ ಉಳಿಯಬೇಕಿದ್ದರೆ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು.
Last Updated 6 ಸೆಪ್ಟೆಂಬರ್ 2019, 10:01 IST
‘ಸರ್ಕಾರ, ಶಾಸಕರಿಂದ ಒತ್ತಡ ಇರಲಿಲ್ಲ‘– ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ 

ಐಎಎಸ್‌
Last Updated 6 ಸೆಪ್ಟೆಂಬರ್ 2019, 10:01 IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ 

ಪ್ರೇಮಿಗಳ ದಿನದಂದು ದಾಂಪತ್ಯಕ್ಕೆ ಕಾಲಿಟ್ಟ ದಾವಣಗೆರೆಯ ಜಿಲ್ಲಾಧಿಕಾರಿ, ಸಿಇಒ

ಪ್ರೇಮಿಗಳ ದಿನವನ್ನೇ ತಮ್ಮ ಮದುವೆ ದಿನವನ್ನಾಗಿ ಮಾಡಿಕೊಂಡವರು ದಾವಣಗೆರೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌. ಅಶ್ವತಿ.
Last Updated 14 ಫೆಬ್ರುವರಿ 2019, 9:36 IST
ಪ್ರೇಮಿಗಳ ದಿನದಂದು ದಾಂಪತ್ಯಕ್ಕೆ ಕಾಲಿಟ್ಟ ದಾವಣಗೆರೆಯ ಜಿಲ್ಲಾಧಿಕಾರಿ, ಸಿಇಒ
ADVERTISEMENT
ADVERTISEMENT
ADVERTISEMENT