ಶುಕ್ರವಾರ, 4 ಜುಲೈ 2025
×
ADVERTISEMENT

Deputy Mayor

ADVERTISEMENT

ಬೆಳಗಾವಿ ಮಹಾನಗರ ಪಾಲಿಕೆ: ಮರಾಠಿಗ ಮಂಗೇಶ ಮೇಯರ್, ಕನ್ನಡತಿ ವಾಣಿ ಉಪಮೇಯರ್

ಬೆಳಗಾವಿ ನೂತನ ಮೇಯರ್ ಆಗಿ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಶನಿವಾರ ಬಹುಮತದಿಂದ ಆಯ್ಕೆಯಾದರು.
Last Updated 15 ಮಾರ್ಚ್ 2025, 9:09 IST
ಬೆಳಗಾವಿ ಮಹಾನಗರ ಪಾಲಿಕೆ: ಮರಾಠಿಗ ಮಂಗೇಶ ಮೇಯರ್, ಕನ್ನಡತಿ ವಾಣಿ ಉಪಮೇಯರ್

ಉಪ ಮೇಯರ್‌ ಚುನಾವಣೆ: ಫೆ.12ಕ್ಕೆ ನಡೆಸಲು ಆದೇಶ

ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.19ರಂದು ತಾನು ನೀಡುವ ಅಂತಿಮ ತೀರ್ಪಿನ ಬಳಿಕ ಮೇಯರ್‌, ಉಪ ಮೇಯರ್‌ ಚುನಾವಣೆ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಆದೇಶದಲ್ಲಿ ಸೂಚಿಸಿದೆ.
Last Updated 3 ಫೆಬ್ರುವರಿ 2025, 16:32 IST
fallback

ಮಂಗಳೂರು | ಭಾನುಮತಿ ಉಪಮೇಯರ್; ಮೇಯರ್‌ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ

ಮಂಗಳೂರು ನಗರದ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಗುರುವಾರ ಆಯ್ಕೆಯಾದರು.
Last Updated 19 ಸೆಪ್ಟೆಂಬರ್ 2024, 7:17 IST
ಮಂಗಳೂರು | ಭಾನುಮತಿ ಉಪಮೇಯರ್; ಮೇಯರ್‌ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ

ಬೆಳಗಾವಿ: ಕಾರ್ಮಿಕ ಮಹಿಳೆ ಸವಿತಾ ಕಾಂಬಳೆ ಮೇಯರ್‌, ಆನಂದ ಚವ್ಹಾಣ ಉಪಮೇಯರ್‌

ಬೆಳಗಾವಿಯ 22ನೇ ಅವಧಿಯ ಮೇಯರ್‌ ಆಗಿ, ಕಾರ್ಮಿಕ ಮಹಿಳೆ ಸವಿತಾ ಕಾಂಬಳೆ ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಉಪಮೇಯರ್‌ಗೆ ನಡೆದ ಚುನಾವಣೆಯಲ್ಲಿ ಆನಂದ ಚವ್ಹಾಣ 19 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
Last Updated 15 ಫೆಬ್ರುವರಿ 2024, 12:31 IST
ಬೆಳಗಾವಿ: ಕಾರ್ಮಿಕ ಮಹಿಳೆ ಸವಿತಾ ಕಾಂಬಳೆ ಮೇಯರ್‌, ಆನಂದ ಚವ್ಹಾಣ ಉಪಮೇಯರ್‌

ಕಲಬುರಗಿ: ‌ ಮೇಯರ್–ಉಪಮೇಯರ್ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

‘ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕಿಂತ ಕಡಿಮೆ ಸೀಟುಗಳನ್ನು ಪಡೆದಿರುವ ಬಿಜೆಪಿ ಬೇರೆ ಜಿಲ್ಲೆಗಳಿಗೆ ಸೇರಿದ ವಿಧಾನಪರಿಷತ್ ಸದಸ್ಯರ ಹೆಸರುಗಳನ್ನು ಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸುವ ಮೂಲಕ ವಾಮಮಾರ್ಗದಿಂದ ಅಧಿಕಾರ ಪಡೆಯಲು ಹವಣಿಸುತ್ತಿದೆ. ಆದ್ದರಿಂದ ಚುನಾವಣೆಗೆ ತಡೆ ನೀಡಬೇಕು’ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯೆ ವರ್ಷಾ ಜಾನೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ವಜಾ ಮಾಡಿದೆ.
Last Updated 21 ಮಾರ್ಚ್ 2023, 8:41 IST
ಕಲಬುರಗಿ: ‌ ಮೇಯರ್–ಉಪಮೇಯರ್ ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಕಾರ
ADVERTISEMENT
ADVERTISEMENT
ADVERTISEMENT
ADVERTISEMENT