ಗುರುವಾರ, 3 ಜುಲೈ 2025
×
ADVERTISEMENT

deputy speaker

ADVERTISEMENT

ಲೋಕಸಭೆಯ ಉಪಾಧ್ಯಕ್ಷರ ಆಯ್ಕೆ: ಪ್ರಧಾನಿ ಮೋದಿಗೆ ಖರ್ಗೆ ಪತ್ರ

Lok Sabha Deputy Speaker Election: ಲೋಕಸಭೆ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Last Updated 10 ಜೂನ್ 2025, 9:35 IST
ಲೋಕಸಭೆಯ ಉಪಾಧ್ಯಕ್ಷರ ಆಯ್ಕೆ: ಪ್ರಧಾನಿ ಮೋದಿಗೆ ಖರ್ಗೆ ಪತ್ರ

ಆಯತಪ್ಪಿ ಬಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

ಕಬಡ್ಡಿ ಪಂದ್ಯಕ್ಕೆ ಚಾಲನೆ ನೀಡುವಾಗ ನಡೆದ ಘಟನೆ
Last Updated 15 ಫೆಬ್ರುವರಿ 2025, 19:20 IST
ಆಯತಪ್ಪಿ ಬಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Video | ಮೀಸಲಾತಿಗಾಗಿ ಕಟ್ಟಡದಿಂದ ಜಿಗಿದ ಮಹಾರಾಷ್ಟ್ರ ಉಪಸಭಾಪತಿಗೆ ಆಸರೆಯಾದ ಬಲೆ

ಧಂಗರ್‌ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಆಗ್ರಹಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸಭಾಪತಿ ನರಹರಿ ಝಿರ್ವಾಲ್ ಅವರು ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ನಾಟಕೀಯ ಬೆಳವಣಿಗೆ ಶುಕ್ರವಾರ ನಡೆಯಿತು.
Last Updated 4 ಅಕ್ಟೋಬರ್ 2024, 11:14 IST
Video | ಮೀಸಲಾತಿಗಾಗಿ ಕಟ್ಟಡದಿಂದ ಜಿಗಿದ ಮಹಾರಾಷ್ಟ್ರ ಉಪಸಭಾಪತಿಗೆ ಆಸರೆಯಾದ ಬಲೆ

ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ ಸ್ಪರ್ಧೆ ಇಲ್ಲ

ಹೊರಟ್ಟಿಗೆ ಸಭಾಪತಿ ಹುದ್ದೆ ನೀಡಲು ಸಹಮತ
Last Updated 26 ಜನವರಿ 2021, 18:13 IST
ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ ಸ್ಪರ್ಧೆ ಇಲ್ಲ

ಆನಂದ ಮಾಮನಿ ವಿಧಾನಸಭೆ ಉಪಸಭಾಧ್ಯಕ್ಷ

ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಬಿಜೆಪಿಯ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾದರು. ಉಪಸಭಾಧ್ಯಕ್ಷ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವರ ಆಯ್ಕೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಪ್ರಕಟಿಸಿದರು.
Last Updated 24 ಮಾರ್ಚ್ 2020, 19:45 IST
ಆನಂದ ಮಾಮನಿ ವಿಧಾನಸಭೆ ಉಪಸಭಾಧ್ಯಕ್ಷ

ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಅವಿರೋಧ ಆಯ್ಕೆ

ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಬಿಜೆಪಿ ಶಾಸಕ ಆನಂದ ಮಾಮನಿ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 24 ಮಾರ್ಚ್ 2020, 9:07 IST
ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಅವಿರೋಧ ಆಯ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT