ಭಾನುವಾರ, 31 ಆಗಸ್ಟ್ 2025
×
ADVERTISEMENT

DERA

ADVERTISEMENT

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌‌ಗೆ 40 ದಿನಗಳ ಪೆರೋಲ್

Ram Rahim Parole: ಚಂಡೀಗಡ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್ ಸಿಂಗ್‌ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 5 ಆಗಸ್ಟ್ 2025, 5:08 IST
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌‌ಗೆ 40 ದಿನಗಳ ಪೆರೋಲ್

ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಖುಲಾಸೆ

ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌, 2002ರಲ್ಲಿ ನಡೆದ ಈ ಪಂಥದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದೆ.
Last Updated 28 ಮೇ 2024, 12:56 IST
ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಖುಲಾಸೆ

ಪೆರೋಲ್ ಮೇಲೆ ಜೈಲಿನಿಂದ ಹೊರಗಿರುವ ಗುರ್ಮಿತ್ ಪ್ರವಚನಕ್ಕೆ ಹಾಜರಾದ ಬಿಜೆಪಿ ನಾಯಕರು

ಕರ್ನಾಲ್ (ಹರಿಯಾಣ): ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಅವರ ಆನ್‌ಲೈನ್ ಪ್ರವಚನಕ್ಕೆ ಹರಿಯಾಣದ ಬಿಜೆಪಿ ನಾಯಕರು ಹಾಜರಾಗಿದ್ದಾರೆ.
Last Updated 20 ಅಕ್ಟೋಬರ್ 2022, 14:52 IST
ಪೆರೋಲ್ ಮೇಲೆ ಜೈಲಿನಿಂದ ಹೊರಗಿರುವ ಗುರ್ಮಿತ್ ಪ್ರವಚನಕ್ಕೆ ಹಾಜರಾದ ಬಿಜೆಪಿ ನಾಯಕರು

ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ಗೆ ಮೂರು ವಾರಗಳ ಫರ್ಲೊ

ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಮೂರು ವಾರಗಳ ಫರ್ಲೊ (ದೀರ್ಘಾವಧಿ ಶಿಕ್ಷೆಗೆ ಒಳಗಾದವರನ್ನು ಕೆಲ ದಿನಗಳ ಮಟ್ಟಿಗೆ ಬಿಡುಗಡೆ ಮಾಡುವುದು) ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2022, 13:58 IST
ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ಗೆ ಮೂರು ವಾರಗಳ ಫರ್ಲೊ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ವ್ಯವಸ್ಥಾಪಕನ ಕೊಲೆ ಪ್ರಕರಣ * ಸಿಬಿಐ ವಿಶೇಷ ನ್ಯಾಯಾಲಯ ಆದೇಶ
Last Updated 18 ಅಕ್ಟೋಬರ್ 2021, 14:40 IST
ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ಡೇರಾ ಪ್ರಚಾರಕ್ಕೆ ಶಿಕ್ಷಣ ಇಲಾಖೆ ನಿರಾಸಕ್ತಿ

ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ (ಡೇರಾ) ಕುರಿತು ಪ್ರಚಾರ ಮಾಡುವಲ್ಲಿ ಶಿಕ್ಷಣ ಇಲಾಖೆ ನಿರಾಸಕ್ತಿ ಹೊಂದಿದೆ. ಇದರಿಂದ ಶಿಕ್ಷಣ ಸಂಸ್ಥೆಗಳಿಂದ ಅನ್ಯಾಯಕ್ಕೊಳಗಾದ ಪೋಷಕರು ಕಚೇರಿಗಳನ್ನು ಅಲೆಯುವ ಸ್ಥಿತಿ ಉಂಟಾಗಿದೆ.
Last Updated 29 ಜೂನ್ 2018, 18:47 IST
fallback
ADVERTISEMENT
ADVERTISEMENT
ADVERTISEMENT
ADVERTISEMENT