ಗುರುವಾರ, 3 ಜುಲೈ 2025
×
ADVERTISEMENT

Deshpande

ADVERTISEMENT

ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ: ಆರ್.ವಿ.ದೇಶಪಾಂಡೆ

ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದಕ್ಕೂ ಸ್ಪರ್ಧೆ. ಇಂತಹ ಸ್ಪರ್ಧೆ ಗೆಲ್ಲಲು ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಬಡತನ ತುಂಬಾ ಕೆಟ್ಟದ್ದು, ಆದರೆ, ಅದನ್ನೆ ಮೆಟ್ಟಿ ನಿಂತಾಗ ಬದುಕಿನಲ್ಲಿ ಹೊಸ ಅಧ್ಯಾಯ ಬರೆಯಲು ಗುರಿ ಇಟ್ಟುಕೊಂಡು ಬೆನ್ನು ಹತ್ತಬೇಕು ಎಂದ ಶಾಸಕ ಆರ್ ವಿ ದೇಶಪಾಂಡೆ ಹೇಳಿದರು
Last Updated 6 ಜೂನ್ 2025, 15:24 IST
ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ: ಆರ್.ವಿ.ದೇಶಪಾಂಡೆ

ಹಳಿಯಾಳ | ತ್ವರಿತ ಸೇವೆಗಾಗಿ ಭೂ ದಾಖಲೆ ಗಣಕೀಕರಣ: ದೇಶಪಾಂಡೆ

ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಭೂ ದಾಖಲೆಯನ್ನು ಗಣಕೀಕರಣಗೊಳಿಸಲಾಗುತ್ತಿದೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ನೇರವಾಗಿ ಡಿಜಿಟಲ್‌ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
Last Updated 17 ಜನವರಿ 2025, 13:08 IST
ಹಳಿಯಾಳ | ತ್ವರಿತ ಸೇವೆಗಾಗಿ ಭೂ ದಾಖಲೆ ಗಣಕೀಕರಣ: ದೇಶಪಾಂಡೆ

ಹಳಿಯಾಳ | ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ: ಮಾಹಿತಿ ನೀಡದ ವೈದ್ಯಾಧಿಕಾರಿ

ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಸಹ ಕಾಲಕಾಲಕ್ಕೆ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಸುಧಾರಣೆಯ ಬಗ್ಗೆ ಅರಿತು ಸುಧಾರಣೆಯ ಕ್ರಮ ಕೈಗೊಳ್ಳಬೇಕು ಎಂದರು. ಆಸ್ಪತ್ರೆಯಲ್ಲಿ ಬಡವರು ಚಿಕಿತ್ಸೆಗೆ ಬಂದಾಗ ಅವರನ್ನು ಗೌರವಯುತವಾಗಿ ಕಂಡು ಚಿಕಿತ್ಸೆ ನೀಡಿ ಎಂದರು.
Last Updated 30 ಡಿಸೆಂಬರ್ 2023, 15:53 IST
ಹಳಿಯಾಳ | ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ: ಮಾಹಿತಿ ನೀಡದ ವೈದ್ಯಾಧಿಕಾರಿ

ಇಂದು‌ ಸಂಜೆ ಒಳಗೆ ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಕಟ: ದೇಶಪಾಂಡೆ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮ ಹಂತದಲ್ಲಿದ್ದು, ಇಂದು (ಸೋಮವಾರ) ಸಂಜೆ ವೇಳೆಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು‌.
Last Updated 1 ಏಪ್ರಿಲ್ 2019, 5:08 IST
ಇಂದು‌ ಸಂಜೆ ಒಳಗೆ ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಕಟ: ದೇಶಪಾಂಡೆ

ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ

ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಇಚ್ಛೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರ ಹೆಸರನ್ನು ಪ್ರಸ್ತಾವಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚರ್ಚೆಗೆ ಮತ್ತೊಂದು ಆಯಾಮ ನೀಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗಿವೆ.
Last Updated 31 ಆಗಸ್ಟ್ 2018, 19:30 IST
ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ

ಸೆಪ್ಟೆಂಬರ್‌ನಲ್ಲಿ ಉದ್ಯೋಗ ಮೇಳ: ದೇಶಪಾಂಡೆ

ವಿಕಾಸಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆ
Last Updated 29 ಆಗಸ್ಟ್ 2018, 18:57 IST
ಸೆಪ್ಟೆಂಬರ್‌ನಲ್ಲಿ ಉದ್ಯೋಗ ಮೇಳ: ದೇಶಪಾಂಡೆ

ನೇಪಾಳದಲ್ಲಿ ಸಿಲುಕಿರುವ ರಾಜ್ಯದ ಯಾತ್ರಿಗಳ ರಕ್ಷಣೆಗೆ ಸರ್ಕಾರ ಬದ್ಧ: ದೇಶಪಾಂಡೆ

ನೇಪಾಳದಲ್ಲಿ ಸಿಲುಕಿರುವ ರಾಜ್ಯದ ಯಾತ್ರಿಗಳನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸದನಕ್ಕೆ ಮಾಹಿತಿ ನೀಡಿದರು
Last Updated 3 ಜುಲೈ 2018, 6:24 IST
ನೇಪಾಳದಲ್ಲಿ ಸಿಲುಕಿರುವ ರಾಜ್ಯದ ಯಾತ್ರಿಗಳ ರಕ್ಷಣೆಗೆ ಸರ್ಕಾರ ಬದ್ಧ: ದೇಶಪಾಂಡೆ
ADVERTISEMENT
ADVERTISEMENT
ADVERTISEMENT
ADVERTISEMENT