ಜಿಲ್ಲಾ ಮಟ್ಟದ ದೇವದಾಸಿ ಮಹಿಳೆಯರ, ಕುಟುಂಬದ ಸದಸ್ಯರ ಸಮಾವೇಶ
ಹಮಾಲವಾಡಿಯ ಹಸನ್ಖಾನ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ವಿಮೋಚನಾ ಸಂಘ ಹಾಗೂ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಗಳು ಜಂಟಿಯಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇವದಾಸಿ ಮಹಿಳೆಯರ ಹಾಗೂ ಅವರ ಕುಟುಂಬದ ಸದಸ್ಯರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.Last Updated 17 ಆಗಸ್ಟ್ 2025, 6:38 IST