ಬೆಂಗಳೂರು ಉತ್ತರ ಜಿಲ್ಲೆಯಲ್ಲಿ 269 ಅಪೌಷ್ಟಿಕ ಮಕ್ಕಳು: ಜಿಲ್ಲಾಧಿಕಾರಿ ಮಾಹಿತಿ
ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಜಿಲ್ಲೆಯಲ್ಲಿ 269 ಅಪೌಷ್ಟಿಕ ಮಕ್ಕಳಿದ್ದು, ಪೌಷ್ಟಿಕತೆ ವೃದ್ಧಿಗೆ ತುರ್ತು ಕ್ರಮಗಳ ಅಗತ್ಯವಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.Last Updated 9 ಡಿಸೆಂಬರ್ 2025, 2:31 IST