ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Devanahalli Airport

ADVERTISEMENT

ದೇವನಹಳ್ಳಿ: ವಿದೇಶಕ್ಕೆ ಸಿಮ್‌ ಕಾರ್ಡ್‌ ಸಾಗಿಸಲು ಯತ್ನ, ಆರೋಪಿ ಬಂಧನ

ಲಗೇಜ್‌ ಬ್ಯಾಗ್‌ನಲ್ಲಿ ಹಲವು ಸಿಮ್‌ ಕಾರ್ಡ್‌ ಬಚ್ಚಿಟ್ಟು ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
Last Updated 21 ಮೇ 2024, 5:25 IST
ದೇವನಹಳ್ಳಿ: ವಿದೇಶಕ್ಕೆ ಸಿಮ್‌ ಕಾರ್ಡ್‌ ಸಾಗಿಸಲು ಯತ್ನ, ಆರೋಪಿ ಬಂಧನ

ಬೆಂಗಳೂರು ಏರ್‌ಪೋರ್ಟ್: ₹37.85 ಲಕ್ಷದ 611 ಗ್ರಾಂ ಚಿನ್ನ ಕಳ್ಳ ಸಾಗಣೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೆ.28ರಂದು ಶ್ರೀಲಂಕನ್‌ ಏರ್‌ ವೇಸ್‌ ಮೂಲಕ ಆಗಮಿಸಿದ್ದ ಪ್ರಯಾಣಿಕನೊಬ್ಬ ಅರ್ಧ ಕೆ.ಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡುವ ವೇಳೆ ವೈಮಾನಿಕ ಗುಪ್ತಚರ ಸಿಬ್ಬಂದಿಗೆ ಸಿಕ್ಕಿ ಬಿದಿದ್ದಾನೆ.
Last Updated 1 ಮಾರ್ಚ್ 2024, 14:29 IST
ಬೆಂಗಳೂರು ಏರ್‌ಪೋರ್ಟ್: ₹37.85 ಲಕ್ಷದ 611 ಗ್ರಾಂ ಚಿನ್ನ ಕಳ್ಳ ಸಾಗಣೆ

‘ಬಯಪ’ ಅಧ್ಯಕ್ಷ ಗಾದಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ

ರಾಜ್ಯದಲ್ಲಿ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿ ಹೊರಬಿದ್ದ ನಂತರ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ (ಬಯಪ) ಅಧ್ಯಕ್ಷಗಾದಿಗೆ ಕಾಂಗ್ರೆಸ್ಸಿಗರಲ್ಲಿ ಶೀತಲ ಸಮರ ಏರ್ಪಟ್ಟಿದೆ.
Last Updated 6 ಫೆಬ್ರುವರಿ 2024, 4:52 IST
‘ಬಯಪ’ ಅಧ್ಯಕ್ಷ ಗಾದಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ

ದೇವನಹಳ್ಳಿ: ವಿಮಾನ ನಿಲ್ದಾಣದ ಟಿ–2ರಿಂದ ಬಸ್‌ಗಳಿಗೆ ಚಾಲನೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.
Last Updated 29 ಡಿಸೆಂಬರ್ 2023, 16:22 IST
ದೇವನಹಳ್ಳಿ: ವಿಮಾನ ನಿಲ್ದಾಣದ ಟಿ–2ರಿಂದ ಬಸ್‌ಗಳಿಗೆ ಚಾಲನೆ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್–2 ವಿಶ್ವದಲ್ಲೇ ಅತ್ಯಂತ ಸುಂದರ: ಯುನೆಸ್ಕೊ

ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ –2 ವಿಶ್ವದ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದು ಎನ್ನುವ ಹಿರಿಮೆಗೆ ಪಾತ್ರವಾಗಿದೆ.
Last Updated 22 ಡಿಸೆಂಬರ್ 2023, 7:20 IST
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್–2 ವಿಶ್ವದಲ್ಲೇ ಅತ್ಯಂತ ಸುಂದರ: ಯುನೆಸ್ಕೊ

ಬೆಂಗಳೂರು: ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಜರ್ಮನಿಯ ಫ್ರಾಂಕ್‌ಪರ್ಟ್‌ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್‌ (52) ಬಂಧಿತರು.
Last Updated 8 ನವೆಂಬರ್ 2023, 23:30 IST
ಬೆಂಗಳೂರು: ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಟರ್ಮಿನಲ್-2ನಲ್ಲಿ ವಿಮಾನ ಸಂಚಾರ ಆರಂಭ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2 ಕಾರ್ಯಾಚರಣೆ ಮಂಗಳವಾರ ಆರಂಭವಾಯಿತು.
Last Updated 12 ಸೆಪ್ಟೆಂಬರ್ 2023, 23:35 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಟರ್ಮಿನಲ್-2ನಲ್ಲಿ ವಿಮಾನ ಸಂಚಾರ ಆರಂಭ
ADVERTISEMENT

ಬೆಂಗಳೂರು ಬಂದ್‌ ಪರಿಣಾಮ: ವಿಮಾನಯಾನಕ್ಕಿಂತ ದುಬಾರಿಯಾದ ಟ್ಯಾಕ್ಸಿ

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಿಗೆ ಬೆಂಗಳೂರು ಬಂದ್‌ ಬಿಸಿ ತಟ್ಟಿತು. ಪ್ರಯಾಣಿಕರು ವಿಮಾನ ಟಿಕೆಟ್‌ಗಿಂತ ಹೆಚ್ಚು ಹಣ ಪಾವತಿಸಿ ತಮ್ಮ ಸ್ಥಳ ತಲುಪಿದರು.
Last Updated 11 ಸೆಪ್ಟೆಂಬರ್ 2023, 23:31 IST
ಬೆಂಗಳೂರು ಬಂದ್‌ ಪರಿಣಾಮ: ವಿಮಾನಯಾನಕ್ಕಿಂತ ದುಬಾರಿಯಾದ ಟ್ಯಾಕ್ಸಿ

ಟರ್ಮಿನಲ್ 2: ಇಂದಿನಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ

ಕೆಂಪೇಗೌಡ ಅಂತರರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಮಂಗಳವಾರದಿಂದ (ಸೆ.12) ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭವಾಗಲಿದೆ.
Last Updated 11 ಸೆಪ್ಟೆಂಬರ್ 2023, 23:30 IST
ಟರ್ಮಿನಲ್ 2: ಇಂದಿನಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ

ಟರ್ಮಿನಲ್‌-2: ನಾಳೆಯಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2ರಿಂದ ಅಂತರರಾಷ್ಟ್ರೀಯ ಮಾರ್ಗದ ವಿಮಾನಗಳು ಸೆ.12ರಿಂದ ಸಂಪೂರ್ಣವಾಗಿ ಕಾರ್ಯಾರಂಭ ಮಾಡಲಿವೆ. ಆಗಮನ ಹಾಗೂ ನಿರ್ಗಮನ ಕಾರ್ಯಾಚರಣೆಯೂ ಟರ್ಮಿನಲ್‌-2ರಿಂದಲೇ ನಡೆಯಲಿದೆ.
Last Updated 10 ಸೆಪ್ಟೆಂಬರ್ 2023, 23:30 IST
ಟರ್ಮಿನಲ್‌-2: ನಾಳೆಯಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ
ADVERTISEMENT
ADVERTISEMENT
ADVERTISEMENT