ಸೋಮವಾರ, 7 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್‌ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್‌ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
devara dasimayya
ADVERTISEMENT
ದೇವರ ದಾಸಿಮಯ್ಯ ವಚನ ಸಂದೇಶ ಸ್ಮರಣೀಯ- ಶಾಸಕ ಸಿ.ಎಸ್.ನಿರಂಜನಕುಮಾರ್
ಕಾರ್ಯಕ್ರಮ ಉದ್ಘಾಟಿಸಿ, ವಚನಕಾರನ ಸ್ಮರಿಸಿದ
Last Updated 26 ಏಪ್ರಿಲ್ 2022, 14:25 IST
ವಚನ ಸಾಹಿತ್ಯಕ್ಕೆ ಬುನಾದಿ: ಮನ್ನೆ
ವಚನ ಸಾಹಿತ್ಯಕ್ಕೆ ದೇವರ ದಾಸಿಮಯ್ಯ ಅವರು ಭದ್ರವಾದ ಬುನಾದಿ ಹಾಕಿದರು ಎಂದು ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಹೇಳಿದರು.
Last Updated 8 ಏಪ್ರಿಲ್ 2022, 5:27 IST
Podcast-ವಚನ ವಾಣಿ| ಶರಣರ ವಚನಗಳ ವಾಚನ, ಅರ್ಥವಿವರಣೆ ಮತ್ತು ವಚನ ಗಾಯನ ಸರಣಿ–24
ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 28 ಡಿಸೆಂಬರ್ 2020, 2:01 IST
ವಚನ ವಾಣಿ: ಶರಣರ ವಚನಗಳ ವಾಚನ, ಅರ್ಥವಿವರಣೆ ಮತ್ತು ವಚನ ಗಾಯನ ಸರಣಿ–24
ದೇವರುಗಳನ್ನೂ ಒಳಗೊಂಡಂತೆ, ಸಕಲ ಜೀವರಾಶಿಗೂ ಜನ್ಮ ಕೊಟ್ಟ ತಾಯಿ ಹೆಣ್ಣೆಂಬುದು ನಿಸರ್ಗಸತ್ಯ. ಜೀವಸೃಷ್ಟಿಯ ಸಾಮರ್ಥ್ಯವಿರುವಕಾರಣಕ್ಕೆ ಹೆಣ್ಣುಜೀವವನ್ನು ತಾಯಿದೇವರೆಂದೇ ಗೌರವಿಸಲಾಗಿದೆ. ಆದರೆ, ಹೀಗೆ ದೇವತ್ವದ ಪಟ್ಟ ಕಟ್ಟುತ್ತಲೇ, ತನ್ನೆಲ್ಲ ಸುಖ-ಸಂತೋಷಗಳಿಗೆ ಹೆಣ್ಣುಜೀವವನ್ನೇ ಬಳಸಿಕೊಂಡು, ಮತ್ತೊಂದು ಕಡೆಗೆ ಅವಳನ್ನು ಅಸ್ಪೃಶ್ಯಳನ್ನಾಗಿಸಿ, ಎರಡನೆಯ ದರ್ಜೆಯ ಸ್ಥಾನದಲ್ಲಿಟ್ಟು ಶೋಷಣೆ ಮಾಡುತ್ತ ಬಂದದ್ದು ಮಾತ್ರ ನಮ್ಮ ಪರಂಪರೆಯ ದ್ವಂದ್ವನೀತಿಗೆ ಸಾಕ್ಷಿ. ದೈಹಿಕ ಮತ್ತು ಜೈವಿಕ ಭಿನ್ನತೆಗಳ ಕಾರಣ ಕೊಟ್ಟು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ರಿಯೆಗಳಿಂದ ಅವಳನ್ನು ದೂರವಿಟ್ಟದ್ದಂತೂ ಅಮಾನವೀಯ ದೌರ್ಜನ್ಯ. ಹೀಗೆ ಪರಂಪರೆಯ ಕ್ರೂರ ಶೋಷಣೆಗೆ ಸಿಕ್ಕು ಕಾಲದುದ್ದಕ್ಕೂ ನಲುಗುತ್ತ ಬಂದ ಮಹಿಳೆಯನ್ನು ಎಲ್ಲ ರೀತಿಯಲ್ಲೂ ಪುರುಷನ ಸಮಾನ ನೆಲೆಗೆ ತಂದು ನಿಲ್ಲಿಸಿದ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ. ತಮ್ಮ ಸಮಗ್ರ ಕ್ರಾಂತಿಯಲ್ಲಿ ಮಹಿಳೆಗೆ ಮುಂಚೂಣಿಯ ಸ್ಥಾನ ಕೊಟ್ಟು, ಅವಳಲ್ಲಿದ್ದ ಸ್ವಂತಿಕೆ, ಸ್ವೋಪಜ್ಞತೆ ಮತ್ತು ಅಸ್ಮಿತೆಗಳನ್ನು ಜಾಗೃತ ಮಾಡಿಕೊಟ್ಟದ್ದಷ್ಟೇ ಅಲ್ಲ; ದೈಹಿಕ ಭಿನ್ನತೆಗಳೇನೇ ಇದ್ದರೂ ಅವಳ ಆತ್ಮವೂ ಶ್ರೇಷ್ಠವಾದದ್ದೇ ಎಂದು ಸಾರಿದ್ದು ಶರಣರು ಮಾಡಿದ ಬಹುದೊಡ್ಡ ಕ್ರಾಂತಿ.
Last Updated 27 ಡಿಸೆಂಬರ್ 2020, 19:30 IST
ದೇವರ ದಾಸಿಮಯ್ಯ ದೇವ ಮಹರ್ಷಿ
ಜಯಂತಿ ಕಾರ್ಯಕ್ರಮದಲ್ಲಿ ಪಂ. ಜನಾರ್ದನ ಪಾಣಿಭಾತೆ ಹೇಳಿಕೆ
Last Updated 10 ಏಪ್ರಿಲ್ 2019, 17:05 IST
ಕುದೂರಿನಲ್ಲಿ ದೇವರ ದಾಸಿಮಯ್ಯ ಜಯಂತಿ
ಕಾಯಕ ನಿಷ್ಠೆಯಲ್ಲಿ ತೊಡಗಿಸಿಕೊಂಡು ಸಮಾನತೆಯಿಂದ ನಿಷ್ಕಳಂಕ ಬದುಕು ರೂಪಿಸಿಕೊಂಡಿದ್ದ ಶರಣರ ವಚನಗಳನ್ನು ಅಧ್ಯಯನ ಮಾಡುವುದರಿಂದ ಜೀವನ್ಮುಕ್ತಿ ದೊರೆಯಲಿದೆ ಎಂದು ಹಿರಿಯ ಜನಪದ ಕಲಾವಿದ ಎಚ್.ರಾಜಶೇಖರ್ ತಿಳಿಸಿದರು.
Last Updated 10 ಏಪ್ರಿಲ್ 2019, 14:39 IST
ವಚನ ಚಳವಳಿಯ ಪ್ರವರ್ತಕ ದೇವರ ದಾಸಿಮಯ್ಯ
ಹಿಂದುಳಿದ ಕಾರಣಕ್ಕೆ ದಾಸಿಮಯ್ಯನನ್ನು ನಿರ್ಲಕ್ಷಿಸುವ ಹುನ್ನಾರಕ್ಕೆ ಆಕ್ಷೇಪ
Last Updated 10 ಏಪ್ರಿಲ್ 2019, 14:35 IST
ADVERTISEMENT
‘ಜಾತಿ ಮೂಲಕ ದಾಸಿಮಯ್ಯನವರ ಗುರುತು ಸರಿಯಲ್ಲ’
‘ಜಾತಿ ಮೂಲಕ ದಾಸಿಮಯ್ಯನವರನ್ನು ಗುರುತಿಸುವ ಕ್ರಮ ಸರಿಯಲ್ಲ’ ಎಂದು ಲೇಖಕ ವಿಠ್ಠಪ್ಪ ಗೋರಂಟ್ಲಿ ಹೇಳಿದರು.
Last Updated 10 ಏಪ್ರಿಲ್ 2019, 13:10 IST
ADVERTISEMENT
ADVERTISEMENT
ADVERTISEMENT