ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Devaraj Urs

ADVERTISEMENT

ಬಿಜೆಪಿ ಬಂದ ನಂತರ ‘ಉಳ್ಳವನೇ ಭೂಮಿ ಒಡೆಯ’ ಎನ್ನುವಂತಾಗಿದೆ: ಸಿದ್ದರಾಮಯ್ಯ

‘ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ಜಾರಿಗೆ ತಂದಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಬಿಜೆಪಿ ಬಂದ ಮೇಲೆ ಉಳ್ಳವನೇ ಭೂಮಿ ಒಡೆಯ ಎನ್ನುವಂತಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
Last Updated 20 ಆಗಸ್ಟ್ 2023, 9:53 IST
ಬಿಜೆಪಿ ಬಂದ ನಂತರ ‘ಉಳ್ಳವನೇ ಭೂಮಿ ಒಡೆಯ’ ಎನ್ನುವಂತಾಗಿದೆ: ಸಿದ್ದರಾಮಯ್ಯ

ಅರಸು ಹಾದಿಯಲ್ಲೇ ಸರ್ಕಾರದ ಹೆಜ್ಜೆ: ಸಿದ್ದರಾಮಯ್ಯ

ದೇವರಾಜ ಅರಸು ಅವರು ಮುತ್ಸದ್ಧಿ ರಾಜಕಾರಣಿ. ಮುಖ್ಯಮಂತ್ರಿಯಾಗಿ ಅವರು ಮಾಡಿದ ಕೆಲಸ ಎಲ್ಲ ರಾಜಕಾರಣಿಗಳಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 6 ಜೂನ್ 2023, 20:15 IST
ಅರಸು ಹಾದಿಯಲ್ಲೇ ಸರ್ಕಾರದ ಹೆಜ್ಜೆ: ಸಿದ್ದರಾಮಯ್ಯ

₹55 ಕೋಟಿ ಅವ್ಯವಹಾರ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ಬಿಲ್ ಪಾವತಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ‌ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.
Last Updated 18 ಏಪ್ರಿಲ್ 2023, 9:08 IST
₹55 ಕೋಟಿ ಅವ್ಯವಹಾರ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

‘ಅಹಿಂದ ಸಮುದಾಯಗಳಿಗೆ ಅರಸು ಕೊಡುಗೆ ಅಪಾರ’

‘ರಾಜ್ಯದಲ್ಲಿ ಅಹಿಂದ ಸಮುದಾಯಗಳನ್ನು ಮುಖ್ಯವಾಹಿನಿಗೆ ತಂದು ಅವುಗಳ ಏಳಿಗೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕೊಡುಗೆ ಅಪಾರ’ ಎಂದು ಕಾಂಗ್ರೆಸ್ ಮುಖಂಡ ಆರ್.ಚೇತನರಾಜ್ ಜೈನ್ ಹೇಳಿದರು.
Last Updated 26 ಆಗಸ್ಟ್ 2022, 12:35 IST
‘ಅಹಿಂದ ಸಮುದಾಯಗಳಿಗೆ ಅರಸು ಕೊಡುಗೆ ಅಪಾರ’

ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ನಮನ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನದ ಅಂಗವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ನಮನ ಸಲ್ಲಿಸಿದ್ದಾರೆ.
Last Updated 20 ಆಗಸ್ಟ್ 2022, 6:55 IST
ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ನಮನ

ಮಂಗಳೂರು: ಮೂಲ್ಕಿ ಜಯಾನಂದಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಅಂಗವಾಗಿ ನೀಡುವ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಜಯಾನಂದ ದೇವಾಡಿಗ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 19 ಆಗಸ್ಟ್ 2022, 8:30 IST
ಮಂಗಳೂರು: ಮೂಲ್ಕಿ ಜಯಾನಂದಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

ವೈದ್ಯ ಅಣ್ಣಯ್ಯ ಕುಲಾಲ್‌ಗೆ ದೇವರಾಜ ಅರಸು ಪ್ರಶಸ್ತಿ

ಪ್ರಸಕ್ತ ಸಾಲಿನ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಮಂಗಳೂರಿನ ಡಾ. ಅಣ್ಣಯ್ಯ ಕುಲಾಲ್‌ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
Last Updated 18 ಆಗಸ್ಟ್ 2022, 21:58 IST
ವೈದ್ಯ ಅಣ್ಣಯ್ಯ ಕುಲಾಲ್‌ಗೆ ದೇವರಾಜ ಅರಸು ಪ್ರಶಸ್ತಿ
ADVERTISEMENT

ಅರಸು ಸಂಶೋಧನಾ ಸಂಸ್ಥೆ ಮುಚ್ಚುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Last Updated 17 ಡಿಸೆಂಬರ್ 2021, 21:45 IST
ಅರಸು ಸಂಶೋಧನಾ ಸಂಸ್ಥೆ ಮುಚ್ಚುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬಹುಮಹಡಿ ಕಟ್ಟಡ: ರಸ್ತೆ ಬಂದ್‌ಗೆ ಸಚಿವಾಲಯ ನೌಕರರ ಆಗ್ರಹ

ವಿಧಾನಸೌಧದ ಪಕ್ಕದಲ್ಲಿರುವ ಬಹುಮಡಿ ಕಟ್ಟಡದ (ಎಂ.ಎಸ್‌. ಬಿಲ್ಡಿಂಗ್‌) ನಡುವೆ ಹಾದು ಹೋಗಿರುವ ಡಿ.ದೇವರಾಜ ಅರಸು ರಸ್ತೆಯಲ್ಲಿ ಅಪಘಾತಗಳು ಸಂಭವಿಸಿ, ಈ ವರ್ಷದಲ್ಲೇ ಮೂವರು ನೌಕರರು ಮೃತಪಟ್ಟಿರುವ ಕಾರಣದಿಂದ ಅಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿಷೇಧಿಸಬೇಕು ಎಂದು ಸಚಿವಾಲಯ ನೌಕರರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
Last Updated 1 ಸೆಪ್ಟೆಂಬರ್ 2021, 17:42 IST
fallback

ಕೋಲಾರ | ಅರಸು ಸಾಮಾಜಿಕ ನ್ಯಾಯದ ಹರಿಕಾರರು: ಜಿಲ್ಲಾಧಿಕಾರಿ ಸೆಲ್ವಮಣಿ ಬಣ್ಣನೆ

'ಯೋಜನೆಗಳು ಸಮಾಜಕ್ಕೆ ದಾರಿದೀಪ'
Last Updated 20 ಆಗಸ್ಟ್ 2021, 14:09 IST
ಕೋಲಾರ | ಅರಸು ಸಾಮಾಜಿಕ ನ್ಯಾಯದ ಹರಿಕಾರರು: ಜಿಲ್ಲಾಧಿಕಾರಿ ಸೆಲ್ವಮಣಿ ಬಣ್ಣನೆ
ADVERTISEMENT
ADVERTISEMENT
ADVERTISEMENT