ಚಾಮರಾಜನಗರ | ದೇವರಾಜು ಅರಸು ಜಯಂತಿ: ಕ್ರೀಡಾಕೂಟಕ್ಕೆ ಚಾಲನೆ
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.Last Updated 18 ಆಗಸ್ಟ್ 2024, 15:48 IST