IPL 2025 | RCB ಪರ 1,000 ರನ್: ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಪಡಿಕ್ಕಲ್
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಕನ್ನಡಿಗ ದೇವದತ್ತ ಪಡಿಕ್ಕಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸಾವಿರ ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು.Last Updated 13 ಏಪ್ರಿಲ್ 2025, 14:42 IST