ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Development cooperation

ADVERTISEMENT

Union Budget 2024 | ಕೃಷಿ, ಆಹಾರಕ್ಕೆ ಕಡಿಮೆ; ಔಷಧ, ಸಹಕಾರಕ್ಕೆ ಅನುದಾನ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 2024–25ನೇ ಸಾಲಿಗೆ ₹1.27 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ.
Last Updated 1 ಫೆಬ್ರುವರಿ 2024, 14:02 IST
Union Budget 2024 | ಕೃಷಿ, ಆಹಾರಕ್ಕೆ ಕಡಿಮೆ; ಔಷಧ, ಸಹಕಾರಕ್ಕೆ ಅನುದಾನ ಹೆಚ್ಚಳ

ಮೂರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ

ಶ್ರೀ ನಾರಾಯಣ ಗುರು, ಗಾಣಿಗ ಮತ್ತು ಹಡಪದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
Last Updated 20 ಫೆಬ್ರುವರಿ 2023, 22:00 IST
ಮೂರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ ಸಿಎಂ ಒಲವು: ಕೆನಡಿ ಶಾಂತಕುಮಾರ್‌

ಕ್ರಿಶ್ಚಿಯನ್ ಅಭಿವೃದ್ಧಿ ಕೌನ್ಸಿಲ್ ಅಧ್ಯಕ್ಷ ಜೆ. ಕೆನಡಿ ಶಾಂತಕುಮಾರ್
Last Updated 14 ಜನವರಿ 2023, 2:34 IST
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ ಸಿಎಂ ಒಲವು: ಕೆನಡಿ ಶಾಂತಕುಮಾರ್‌

ನಿಗಮ, ಮಂಡಳಿ ಮತ್ತು ಪ್ರಾಧಿಕಾರ | 52 ಅಧ್ಯಕ್ಷರ ನಾಮನಿರ್ದೇಶನ ರದ್ದು

ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಸೇರಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ
Last Updated 12 ಜುಲೈ 2022, 11:12 IST
ನಿಗಮ, ಮಂಡಳಿ ಮತ್ತು ಪ್ರಾಧಿಕಾರ | 52 ಅಧ್ಯಕ್ಷರ ನಾಮನಿರ್ದೇಶನ ರದ್ದು

ದೇಶದ ಅಭಿವೃದ್ಧಿಗೆ ಕೈಜೋಡಿಸಿ: ರಾಮಚಂದ್ರನ್ ಆರ್.

75ನೇ ವರ್ಷದ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ
Last Updated 12 ಏಪ್ರಿಲ್ 2021, 6:35 IST
ದೇಶದ ಅಭಿವೃದ್ಧಿಗೆ ಕೈಜೋಡಿಸಿ: ರಾಮಚಂದ್ರನ್ ಆರ್.

ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲಿಸಿ: ಸಚಿವ ಶ್ರೀಮಂತ್ ಪಾಟೀಲ

‘ಸಮಾಜದ ಎಲ್ಲ ಧರ್ಮ- ಸಮುದಾಯಗಳೊಂದಿಗೆ ಬೆರೆತು ಕೆಲಸ ಮಾಡುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಜನಸ್ನೇಹಿಯಾಗಿವೆ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜವಳಿ ಸಚಿವ ಶ್ರೀಮಂತ್ ಪಾಟೀಲ ಹೇಳಿದರು.
Last Updated 12 ಏಪ್ರಿಲ್ 2021, 5:19 IST
ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲಿಸಿ: ಸಚಿವ ಶ್ರೀಮಂತ್ ಪಾಟೀಲ

Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು.
Last Updated 8 ಮಾರ್ಚ್ 2021, 7:52 IST
Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ
ADVERTISEMENT

ಸಂಪನ್ಮೂಲ ಕೇಂದ್ರ ಶೀಘ್ರ ಉದ್ಘಾಟನೆ: ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್

‘ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಕಟ್ಟಡದ ಉದ್ಘಾಟನಾ ದಿನಾಂಕ ನಿಗದಿಪಡಿಸುತ್ತೇವೆ’ ಎಂದು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು.
Last Updated 2 ಮಾರ್ಚ್ 2021, 15:54 IST
ಸಂಪನ್ಮೂಲ ಕೇಂದ್ರ ಶೀಘ್ರ ಉದ್ಘಾಟನೆ: ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್

ಅಲೆಮಾರಿ ನಿಗಮ ಸ್ಥಾಪನೆಗೆ ಆಗ್ರಹ

ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ‘ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿಮುಕ್ತ ಅಲೆಮಾರಿ ಅಭಿವೃದ್ಧಿ ನಿಗಮ’ ಆರಂಭಿಸಬೇಕು ಹಾಗೂ ₹150 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಆಗ್ರಹಿಸಿದೆ.
Last Updated 10 ಫೆಬ್ರುವರಿ 2021, 18:45 IST
fallback

ದೇವಾಂಗ ನಿಗಮ ಸ್ಥಾಪಿಸದಿದ್ದರೆ ಸತ್ಯಾಗ್ರಹ: ದಯಾನಂದಪುರಿ ಸ್ವಾಮೀಜಿ ಎಚ್ಚರಿಕೆ

ಹಂಪಿ ಹೇಮಕೂಟ ಗಾಯಿತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಎಚ್ಚರಿಕೆ
Last Updated 10 ಫೆಬ್ರುವರಿ 2021, 17:34 IST
ದೇವಾಂಗ ನಿಗಮ ಸ್ಥಾಪಿಸದಿದ್ದರೆ ಸತ್ಯಾಗ್ರಹ: ದಯಾನಂದಪುರಿ ಸ್ವಾಮೀಜಿ ಎಚ್ಚರಿಕೆ
ADVERTISEMENT
ADVERTISEMENT
ADVERTISEMENT