ಕಲಬುರಗಿ: ₹644 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 222.73 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಿ, ₹ 421 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.Last Updated 16 ಏಪ್ರಿಲ್ 2025, 9:50 IST