ದರ್ಶನ್ ನಟನೆಯ ಡೆವಿಲ್ ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್:ಡಿಸೆಂಬರ್‌ನಲ್ಲಿ ತೆರೆಗೆ
Darshan Movie Update: ಬೆಂಗಳೂರು: ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಡಿಸೆಂಬರ್12ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ.Last Updated 24 ಆಗಸ್ಟ್ 2025, 7:20 IST