ಕ್ರಿಕೆಟಿಗ ಯಜುವೇಂದ್ರ ಚಾಹಲ್– ಧನಶ್ರೀ ವಿಚ್ಛೇದನಕ್ಕೆ ನ್ಯಾಯಾಲಯ ಅನುಮತಿ
ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಅವರ ಪರಿತ್ಯಕ್ತ ಪತ್ನಿ ಧನಶ್ರೀ ವರ್ಮಾ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಜಂಟಿ ಅರ್ಜಿಯನ್ನು ಗುರುವಾರ ಇಲ್ಲಿನ ಕೌಟುಂಬಿಕ ನ್ಯಾಯಾಲಯವು ಪುರಸ್ಕರಿಸಿದೆ.Last Updated 20 ಮಾರ್ಚ್ 2025, 10:28 IST