ಬೇರೆಲ್ಲ ಮಾಸಗಳಿಗಿಂತ ಧನುರ್ಮಾಸವೇ ಯಾಕೆ ಶ್ರೇಷ್ಠ? ಇಲ್ಲಿದೆ ಮಾಹಿತಿ
Dhanu Masa Significance: ಇಂದಿನಿಂದ ಧನುರ್ಮಾಸ ಆರಂಭವಾಗಲಿದೆ. ಇಂದಿನಿಂದ 1 ತಿಂಗಳುಗಳ ಕಾಲ ಯಾವುದೇ ಶುಭಕಾರ್ಯಗಳನ್ನು ಮಾಡುವಂತಿಲ್ಲ ಎಂದು ಜ್ಯೋತಿಷದಲ್ಲಿ ಹೇಳಲಾಗಿದೆ. ಈ ಮಾಸವನ್ನು ಶೂನ್ಯ ಮಾಸ ಎಂತಲೂ ಕರೆಯುತ್ತಾರೆ.Last Updated 16 ಡಿಸೆಂಬರ್ 2025, 6:05 IST